Tuesday, August 5, 2025

Tweeter

ಇದಪ್ಪಾ ತಾಯಿ ಪ್ರೀತಿ ಅಂದ್ರೆ..!

viral video : ತಾಯಿ ಮತ್ತು ಮಕ್ಕಳ ಪ್ರೀತಿ ಕೇವಲ ಮನುಷ್ಯರಲ್ಲಿ ಮಾತ್ರ ಇರುವುದಿಲ್ಲ, ತಾಯಿ ಪ್ರೀತಿ ಎಲ್ಲ ಪ್ರಾಣಿಗಳಲ್ಲಿಯೂ ಇರುತ್ತದೆ ಮನುಷ್ಯನಷ್ಟೇ ಪ್ರಾಣಿಗಳು ಸಹ ತಮ್ಮ ಮಕ್ಕಳನ್ನ ಅಷ್ಚೇ ಪ್ರೀತಿ ಮಾಡುತ್ತಾರೆ. ಮಂಗನಿಂದ ಮಾನವ ಎಂಬ ನಾಣ್ನುಡಿಯಂತೆ, ಮುನಷ್ಯನಷ್ಟೇ ತಾಯಿ ಪ್ರೀತಿಯನ್ನ ಮಂಗಗಳು ಕೊಡಬಲ್ಲವು. ಇಲ್ಲೊಂದು ತಾಯಿ ಕೋತಿ ತನ್ನ ಮರಿಯನ್ನ ಕಿತ್ತುಕೊಳ್ಳಲು ಬಂದ...

‘TRUTH Social’ಎನ್ನುವ ನೂತನ ಸಾಮಾಜಿಕ ಜಾಲತಾಣವನ್ನು ಮಾಡಿದ ಡೊನಾಲ್ಡ್ ಟ್ರಂಪ್..!

www.karnatakatv.net: ಡೊನಾಲ್ಡ್ ಟ್ರಂಪ್ ತನ್ನದೇ ಆದ ಹೊಸ ಸಾಮಾಜಿಕ ಜಾಲತಾಣವನ್ನು ಆರಂಭಿಸಲಿದ್ದು, ನವೆಂಬರ್‌ನಲ್ಲಿ ಅದನ್ನು ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ ಎಂದು ಮಾಹಿತಿಯು ಲಭ್ಯವಾಗಿದೆ. ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 'TRUTH Social' ಎನ್ನುವ ನೂತನ ಸಾಮಾಜಿಕ ಜಾಲತಾಣವನ್ನು ಆರಂಭಿಸಲಿದ್ದಾರೆ. ತಾಲಿಬಾನಿಗಳೇ ಹೆಚ್ಚು ತುಂಬಿರುವ ಟ್ವಿಟ್ಟರ್‌ನ್ನು ನಾವು ಬಳಕೆ ಮಾಡುತ್ತಿದ್ದೇವೆ, ಇಷ್ಟಾದರೂ ಅಮೆರಿಕದ ಅಧ್ಯಕ್ಷರು ಮೌನವಾಗಿದ್ದಾರೆ...

ನಿಮಗೆ ನೋವು ನೀಡಿದವರು ನೋವು ಅನುಭವಿಸ್ತಾರೆ-ವಿಜಯಲಕ್ಷ್ಮೀ

ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿರ್ತಾರೆ. ಒಂದಲ್ಲ ಒಂದು‌ ವಿಚಾರವನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ತಾರೆ. ಈಗ ವಿಜಯಲಕ್ಷ್ಮಿ ಟ್ವೀಟ್ ಒಂದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. https://twitter.com/vijayaananth2/status/1173072942244093952?s=20 ಸಂಡೇ ಕೋಟ್ ಅಂತಾ ಕ್ಯಾಪ್ಷನ್ ಹಾಕಿ ವಿಜಯಲಕ್ಷ್ಮೀ ಟ್ವೀಟ್ ಮಾಡಿದ್ದಾರೆ. ಕರ್ಮಕ್ಕೆ ದ್ವೇಷದ ಅವಶ್ಯಕತೆ ಇಲ್ಲ. ಸುಮ್ಮನೇ ಕಾಯುತ್ತಿರಿ. ನಿಮಗೆ ಯಾರು ನೋವು ನೀಡಿರುತ್ತಾರೆ ಅವರು ನೋವು...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img