ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ನಾಯಕತ್ವದ ಬದಲಾವಣೆಯಾಗುವುದಿಲ್ಲ. ಐದು ವರ್ಷಗಳ ಕಾಲ ನಾನೇ ಅಧಿಕಾರ ನಡೆಸುತ್ತೇನೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ನಡೆಯುತ್ತಿದ್ದ ಕುರ್ಚಿ ಕಲಹಕ್ಕೆ ರಾಷ್ಟ್ರ ರಾಜಧಾನಿಯಿಂದಲೇ ಖಡಕ್ ಸಂದೇಶ ರವಾನಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೂ ಮುನ್ನ ಹೊರಬಿದ್ದಿರುವ ಸಿದ್ದರಾಮಯ್ಯ ಅವರ...