Thursday, November 27, 2025

Twitter

ಟ್ವಿಟ್ ರೀಟ್ವೀಟ್ ಮಾಡಿದ್ದಕ್ಕಾಗಿ ಸೌದಿ ಮಹಿಳೆ ಜೈಲು ಪಾಲು

International news: ಟ್ವಿಟರ್‌ನಲ್ಲಿ ಭಿನ್ನ ಮತೀಯರ ಟ್ವೀಟ್‌ಗಳನ್ನು ರೀಟ್ವೀಟ್ ಮಾಡಿದ ಆರೋಪದಲ್ಲಿ ಸೌದಿ ಅರೇಬಿಯಾದ ಮಹಿಳೆಯೊಬ್ಬರು 34 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಸಲ್ಮಾ ಅಲ್ ಶೆಹಾಬ್‌ ಜೈಲು ಶಿಕ್ಷೆಗೆ ಗುರಿಯಾದವರು ಎಂದು ತಿಳಿದು ಬಂದಿದೆ. ಬ್ರಿಟನ್‌ನ ಲೀಡ್ಸ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದ ಸಲ್ಮಾ,ಕಳೆದ ವರ್ಷ ರಜೆಯಲ್ಲಿ ಸೌದಿ ಅರೇಬಿಯಾಕ್ಕೆ ಬಂದಿದ್ದ ವೇಳೆ ಬಂಧಿಸಲ್ಪಟ್ಟಿದ್ದರು. ಇದೀಗ ಅವರಿಗೆ...

ಪವರ್ ಸ್ಟಾರ್ ಟ್ವಿಟರ್‌ನಲ್ಲಿ ನೀಲಿ ಟಿಕ್ ಮಾಯ..!

https://www.youtube.com/watch?v=x15kj2VtH08 ಸ್ಟಾರ್ ನಟ-ನಟಿಯರು ಹಾಗೂ ಅಭಿಮಾನಿಗಳ ಮಧ್ಯೆ ಸಂಪರ್ಕದ ಕೊಂಡಿಯಾಗಿರೋದು ಸೋಶಿಯಲ್ ಮೀಡಿಯಾ ಎಂಬ ಮಾಯಾಜಾಲ. ಪ್ರತಿಯೊಬ್ಬರೂ ಸಹ ಸೋಶಿಯಲ್ ಮೀಡಿಯಾವನ್ನ ಉಪಯೋಗಿಸುತ್ತಾರೆ. ಸ್ಟಾರ್‌ಗಳ ಸಿನಿಮಾಗಳ ಬಗ್ಗೆ ಹಾಗಿರಬಹುದು, ವೈಯುಕ್ತಿಕ ಜೀವನದ ಬಗ್ಗೆ, ಅಥವಾ ಅವರ ಹವ್ಯಾಸಗಳು ಹೀಗೆ ಪ್ರತಿಯೊಂದನ್ನೂ ಸದಾ ಅಪ್ಡೇಟ್ ಮಾಡೋದು ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್‌ಗಳಲ್ಲೇನೆ. ಅದೇರೀತಿ ಸೆಲೆಬ್ರೆಟಿಗಳು ಅಂದ್ಮೇಲೆ ಅವರ...

ಹಿಂದಿ ರಾಷ್ಟçಭಾಷೆ ಅಲ್ಲ ಅಂದ ಕಿಚ್ಚನ ಮಾತಿಗೆ ಸಿಕ್ತು ಪ್ರಧಾನಿ ಮೋದಿ ಮನ್ನಣೆ..!

ಕಿಚ್ಚು ಹಚ್ಚಿದ ಕಿಚ್ಚ ಅಜೆಯ್ ದೇವಗನ್ ಟ್ವೀಟ್ ವಾರ್‌ಗೆ ಸಂಬAಧಪಟ್ಟAತೆ ಈಗ ಸ್ವತಃ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಹಿಂದಿ ನ್ಯಾಷನಲ್ ಲ್ಯಾಂಗ್ವೇಜ್ ಅಲ್ಲ ಸುದೀಪ್ ಅಂತ ಹೇಳಿದ್ರು. ಅಜೆಯ್ ದೇವಗನ್ ಅರ್ಥವಿಲ್ಲದಂತೆ, ತಿಳುವಳಿಕೆ ಕೊರತೆಯಿಂದಾನೋ ಏನೋ ಹಿಂದೀನೇ ದೇಶದ ಭಾಷೆ, ತಾಯಿಭಾಷೆ ಅಂದ್ರು. ಈಗ ಮೋದಿ ಅದ್ರ ಬಗ್ಗೆ ಮಾತಾಡಿದ್ದಾರೆ. ಸುದೀಪ್ ಯೂ ಆರ್...

Chhattisgad ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕೆಲಸ..!

ಛತ್ತೀಸ್ಗಡದ(Chhattisgad) ಮುಖ್ಯಮಂತ್ರಿ ಭೂಪೇಶ್ ಬಘೇಲ್(Bhupesh Baghel) 73ನೇ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಆರು ದಿನ ಕಾರ್ಯ ನಿರ್ವಹಿಸುವುದನ್ನು ಐದು ದಿನಕ್ಕೆ ಕಡಿತಗೊಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಕಾರಣದಿಂದ ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು...

Twitt ಮಾಡಿದ ಕುಮಾರಸ್ವಾಮಿ ವಿರುದ್ಧ ಸಿದ್ದು ವಾಗ್ದಾಳಿ …!

ಬೆಂಗಳೂರು: ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ. ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು ಎಂದರು. ಇನ್ನು ಕುಮಾರಸ್ವಾಮಿ ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆ ನಾನು...

Siddaramaiah ವಿರುದ್ಧ ಹೆಚ್ ಡಿಕೆ ಆಕ್ರೋಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಟು ಶಬ್ದಗಳನ್ನು ಬಳಸಿ ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಹೆಚ್ ಡಿಕೆ ಅವರು ಮಾಡಿರುವ ಟ್ವೀಟ್ ಗಳು 1. ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ,...

ಭಾರತದ ಬಗ್ಗೆ ಸುಳ್ಳು ಸುದ್ದಿ ಹರಡಿದ ಪಾಕ್‌ಗೆ ತಕ್ಕ ಶಾಸ್ತಿ..!

ಭಾರತದ ಬಗ್ಗೆ ಪಾಕಿಸ್ತಾನಿ ವೆಬ್‌ಸೈಟ್, ಟ್ವಿಟರ್, ಫೇಸ್‌ಬುಕ್ ಮತ್ತು ಯುಟ್ಯೂಬ್ ಚಾನೆಲ್‌ ಸುಳ್ಳು ಸುದ್ದಿ ಹರಡಿದ್ದಕ್ಕೆ, ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪಾಕಿಸ್ತಾನಕ್ಕೆ ಸೇರಿದ 35 ಯುಟ್ಯೂಬ್ ಚಾನೆಲ್‌, 2 ಟ್ವಿಟರ್ ಅಕೌಂಟ್, 2 ಇನ್‌ಸ್ಟಾಗ್ರಾಮ್ ಅಕೌಂಟ್, 2 ವೆಬ್‌ಸೈಟ್, ಫೇಸ್‌ಬುಕ್ ಅಕೌಂಟನ್ನ ಬ್ಲಾಕ್ ಮಾಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜಂಟಿ...

ಟ್ವಿಟರ್ ಸಿಇಒ ಸ್ಥಾನಕ್ಕೆ ಭಾರತದ ಪರಾಗ್ ಅಗರ್​ವಾಲ್ ನೇಮಕ

ಟ್ವಿಟರ್ ಸಹ-ಸಂಸ್ಥಾಪಕ ಜಾಕ್ ಡಾರ್ಸೆ ಅವರು ಸಾಮಾಜಿಕ ಮಾಧ್ಯಮ ವೇದಿಕೆಯ ಸಿಇಒ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ಸೋಮವಾರ ಕಂಪನಿ ಪ್ರಕಟಿಸಿದೆ. ಅಲ್ಲದೆ ಟ್ವಿಟರ್‌ನ ಪ್ರಸ್ತುತ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿರುವ ಭಾರತೀಯ ಪರಾಗ್ ಅಗರವಾಲ್ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ. ಕಳೆದ 16 ವರ್ಷಗಳಿಂದ ಟ್ವಿಟರ್ ನಲ್ಲಿ ಕೆಲಸ ಮಾಡುತ್ತಿದ್ದ ಜ್ಯಾಕ್...

ಪ್ರಧಾನಿ ಅವರು ಟ್ವಿಟ್ ಮೂಲಕ ಸಿಎಂ ಅವರಿಗೆ ಅಭಿನಂದನೆ ತಿಳಿಸಿದ್ದಾರೆ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬೊಮ್ಮಾಯಿ ಅವರಿಗೆ  ಮೋದಿಯವರು ಟ್ವಿಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ ನಿರೀಕ್ಷೆಯನ್ನು ಮೀರಿ ಕೆಲಸವನ್ನು ಮಾಡುತ್ತಿರಾ ಎಂಬುದು ನನಗೆ ನಂಬಿಕೆ ಇದೆ ಎಂದು ಮೋದಿ ಅವರು ಹೇಳಿದ್ದಾರೆ   https://www.youtube.com/watch?v=DOstOlftfOg https://www.youtube.com/watch?v=EdIyELcePMI https://www.youtube.com/watch?v=b29SFSl5E00

ಹರ್ಭಜನ್ ದಂಪತಿಯಿಂದ ಗುಡ್ ನ್ಯೂಸ್

www.karnatakatv.net ಪಂಜಾಬ್: ಭಾರತೀಯ ಕ್ರಿಕೆಟ್ ತಂಡದ ಯಶಸ್ವೀ ಆಟಗಾರ ಹರ್ಭಜನ್ ಸಿಂಗ್ ದಂಪತಿಗೆ ಗಂಡು ಮಗು ಜನನವಾಗಿದೆ. ಈ ಬಗ್ಗೆ ಅಭಿಮಾನಿಗಳೊಂದಿಗೆ ದಂಪತಿ ಸಂತಸ ಹಂಚಿಕೊಂಡಿದ್ದಾರೆ. ಹರ್ಭಜನ್ ಪತ್ನಿ ಗೀತಾ ಅವರು ತಮ್ಮ ಎರಡನೇ ಮಗುವಿಗೆ ತಾಯಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿಂಗ್ ‘ಬ್ಲೆಸ್ಡ್ ವಿತ್ ಎ ಬೇಬಿ ಬಾಯ್’, ಶುಕರ್...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img