ಕೆಲವು ನಟ ನಟಿಯರು ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟೀವ್ ಆಗಿರುತ್ತಾರೆ. ತಮ್ಮ ದಿನನಿತ್ಯದ ಆಗು ಹೋಗುಗಳನ್ನು ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅಂಥವರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಕೂಡ ಒಬ್ಬರು. ಆದರೆ, ಈ ನಟ ಈಗ ಸೋಶಿಯಲ್ ಮಿಡಿಯಾಗೆ ಗುಡ್ ಬೈ ಹೇಳಿದ್ದಾರೆ.
https://www.youtube.com/watch?v=EyWyE_8NCN8
ಸದ್ಯ ನಾನು ಟ್ವಿಟರ್, ಫೇಸ್ಬುಕ್...
ಬೆಂಗಳೂರು: ವಿಶ್ವಾಸಮತ ಯಾಚನೆಗೆ ಇನ್ನು ಕೆಲವೇ ಗಂಟೆ ಬಾಕಿ ಇರುವ ಬೆನ್ನಲ್ಲೇ ದೋಸ್ತಿ ನಾಯಕರಿಗೆ ಕಳವಳ ಎದುರಾಗಿದೆ. ತಮ್ಮ ಭವಿಷ್ಯ ನಿರ್ಧಾರವಾಗಲಿರೋ ನಾಳೆಯ ಬರುವಿಕೆಗಾಗಿ ಮೈತ್ರಿ ನಾಯಕರು ಕಾದು ಕುಳಿತಿದ್ದು, ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಕೊನೇ ಕ್ಷಣದವರೆಗೂ ಕಸರತ್ತು ನಡೆಸಲಿದ್ದಾರೆ. ಆದ್ರೆ ಮೇಲ್ನೋಟಕ್ಕೆ ಮಾತ್ರ ತಾವು ನಿರಾಳರಾಗಿರುವಂತೆ ದೋಸ್ತಿಗಳು ಕಂಡುಬರುತ್ತಿದ್ದಾರೆ.
ತಮ್ಮ ಟ್ವಿಟ್ಟರ್ ನಲ್ಲಿ...
ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತು ಇಂದು ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮಾಡಿರುವ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅತೃಪ್ತ ಶಾಸಕರು ವಿಪ್ ಉಲ್ಲಂಘನೆ ಮಾಡಲು ಸಹಕಾರಿಯಾಗಲೆಂದೇ ಸುಪ್ರೀಂ ಕೋರ್ಟ್ ಆದೇಶ ನೀಡಿದಂತಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ.
ಬಳಿಕ ಮತ್ತೊಂದು ಟ್ವೀಟ್...
ಬೆಂಗಳೂರು: ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದಾರೆನ್ನಲಾಗುತ್ತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ತಕ್ಕ ಪಾಠ ಕಲೀತಾರೆ ಅಂತ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರೋ ಸಿದ್ದರಾಮಯ್ಯ, ಬಿಜೆಪಿ ಗೋವಾದಲ್ಲಿ ಹುಟ್ಟಿಹಾಕಿರೋ ಸನ್ನಿವೇಶವೇ ರಾಜ್ಯದಲ್ಲೂ ಸೃಷ್ಟಿ ಮಾಡಿದೆ.ಇದು ಬಿಜೆಪಿಯ ಅವಕಾಶವಾದಿ ರಾಜಕಾರಣಕ್ಕೆ...
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಭದ್ರತೆಗಳನ್ನು ಸರಿಪಡಿಸೋದಕ್ಕೆ ಶತಾಯಗತಾಯ ಪ್ರಯತ್ನ ಪಡುತ್ತಿರೋ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಜೆಪಿಯ ಬಿ.ವೈ ವಿಜಯೇಂದ್ರ ಟ್ವೀಟ್ಟರ್ ಮೂಲಕ ಪ್ರಶ್ನೆ ಮಾಡಿದ್ದಾರೆ.
ಹತಾಶೆ, ಅಸೂಯೆ, ಪರಸ್ಪರ ಕೆಸರೆರಚಾಟ, ಅಕ್ರಮ. ಇವು ಮೈತ್ರಿ ಸರ್ಕಾರದ ಕೂಸುಗಳು, ಇದರ ಫಲವೇ ಮೈತ್ರಿ ಪಕ್ಷಗಳ ವಿಕೆಟ್ ಗಳ...
ಬೆಂಗಳೂರು: ಕೆಲ ದಿನಗಳಿಂದ ತಮ್ಮ ಬಗ್ಗೆ ಇಲ್ಲ ಸಲ್ಲದ ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವವರಿಗೆ ಸಂಸದೆ ಸುಮಲತಾ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರೋ ಸಂಸದೆ ಸುಮಲತಾ, ನಾನು ಪದೇ ಪದೇ ಹೇಳುತ್ತಿದ್ದೇನೆ, ನನ್ನ ಬಗ್ಗೆ ಸುಳ್ಳು ಸುದ್ದಿ ಹರಿಬಿಡುತ್ತಿರೋದನ್ನು ಈಗಲೇ ನಿಲ್ಲಿಸಿ. ಇಲ್ಲದಿದ್ರೆ ನಿಮ್ಮ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ...