Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ, ಸ್ವತಃ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಅವರು ಅಸಹಾಯಕರಾಗಿ ಸದನದಿಂದ ಹೊರನಡೆದು ಕಲಾಪವನ್ನು ಮುಂದೂಡಬೇಕಾಯಿತು....
Political News: ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಹೊಸದೇನಲ್ಲ. ಆದರೆ ಈ ಬಾರಿ, ಅಪರೂಪದಲ್ಲಿ ಅಪರೂಪ ಎಂಬಂತೆ ವಿಧಾನಸಭಾ ಸ್ಪೀಕರ್ ಯುಟಿ ಖಾದರ್‌ಸಭಾತ್ಯಾಗ ಮಾಡಿದ ಅಚ್ಚರಿಯ ಘಟನೆ ನಡೆದಿದೆ.
ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ, ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ, ಗರಂ ಆದ ಸ್ಪೀಕರ್ ಯು.ಟಿ....
Political News: ಇಷ್ಟು ದಿನ ಯಾರಾದ್ರೂ ಬೆಂಗಳೂರಿಗೆ ಹೋಗಿ ವಿಧಾನಸೌಧ ನೋಡಬೇಕೆಂದಿದ್ರೆ, ಆರಾಮವಾಗಿ ನೋಡಬಹುದಿತ್ತು. ಕೆಲವು ನಿಯಮಗಳನ್ನು ಅನುಸರಿಸಿ ಬಳಿಕ ವಿಧಾನಸೌಧವನ್ನು ಜನ ಫ್ರೀಯಾಗಿ ನೋಡಬಹುದಿತ್ತು. ಆದರೆ ಇದೀಗ ವಿಧಾನಸೌಧಕ್ಕೆ ಹೋಗಬೇಕಂದ್ರೆ ಆನ್‌ಲೈನ್‌ನಲ್ಲಿ ಬುಕ್ ಮಾಡಿ, ದುಡ್ಡು ಕೊಟ್ಟು ಟಿಕೇಟ್ ಖರೀದಿಸಿ, ವಿಧಾನಸೌಧ ನೋಡಲು ಹೋಗಬೇಕು.
ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿಧಾನಸೌಧ...
Bengaluru News: ಶಾಮನೂರು ಶುಗರ್ಸ್ ಕಾರ್ಖಾನೆಗೆ ಜಾಮೀನು ಮಂಜೂರು ಮಾಡಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ವಿಧಾನಮಂಡಲದ ಮೂರನೇ ಅದಿವೇಶನದಲ್ಲೂ ಉತ್ತರ ಸಿಕ್ಕಿಲ್ಲ. ಹೀಗಾಗಿ ಬಿ.ಪಿ.ಹರೀಶ್ ಅವರು ವಿಧಾನಸಭೆಯಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಮಾತನಾಡಿರುವ ಹರೀಶ್, ಸಭಾಧ್ಯಕ್ಷರೇ ಸತತ ಮೂರನೇಯ ಅಧಿವೇಶನದಲ್ಲಿ ನಾನು ಈ ಪ್ರಶ್ನೆ ಕೇಳಿದ್ದೇನೆ. ಈ ವರೆಗೆ ನನಗೆ ಉತ್ತರ ನೀಡಿಲ್ಲ. ಪ್ರಶ್ನೆಗಳ...
Dharwad News: ಧಾರವಾಡ : ಇಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ, ಸಚಿವ ಹೆಚ್.ಕೆ.ಪಾಟೀಲ್ ಅವರ ಐದು ಸಂಪುಟಗಳ ಲೋಕಾರ್ಪಣೆ ಸಮಾರಂಭದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಿದ್ದರು.
ಈ ವೇಳೆ ಯು.ಟಿ.ಖಾದರ್ ಮಾತನಾಡಿದ್ದು, ಎಚ್.ಕೆ.ಪಾಟೀಲ ಅತ್ಯಂತ ಹಿರಿಯ ನಾಯಕರು. ರಾಜಕೀಯದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೇ, ಯಾರಿಗೂ ನೋವುಂಟು ಮಾಡದೇ ಎಲ್ಲರನ್ನೂ ಪ್ರೀತಿಸಿ, ಜನಪ್ರತಿನಿಧಿ...
Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...