https://www.youtube.com/watch?v=F1SoKq4fPV4
ಕೊಲೊಂಬೊ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಗೆ ಲಂಕಾ ಕ್ರಿಕೆಟ್ ಮಂಡಳಿ 18 ಆಟಗಾರರನೊಳಗೊಂಡ ತಂಡವನ್ನು ಪ್ರಕಟಿಸಿದೆ.
ಐದು ಬಾರಿ ಏಷ್ಯಾ ಚಾಂಪಿಯನ್ ಶ್ರೀಲಂಕಾ ತಂಡ ಎಡಗೈ ಯುವ ವೇಗಿ ದಿಲ್ಶಾನ್ ಶನಕಾಗೆ ಮಣೆ ಹಾಕಿದೆ. ದಾಸಾನು ಶನಕಾ ನೇತೃತ್ವದ ತಂಡದಲ್ಲಿ ಅಶೆನ್ ಬಾಂದಾರಾಗೆ ಕೂಡ ಸ್ಥಾನ ನೀಡಲಾಗಿದೆ.
https://www.youtube.com/watch?v=ys-634bkwZ4
ತಂಡದಲ್ಲಿ ಅನುಭವಿ ಆಟಗಾರ ದಿನೇಶ್ ಚಾಂಡಿಮಲ್, ಧನಂಜಯ ಡಿಸಿಲ್ವಾ ಮತ್ತು...
https://www.youtube.com/watch?v=u-sqD7-hm7g
ಕಾಬೂಲ್: ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಗೆ ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿ (ಎಸಿಬಿ) 17 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ.
ಆ.27ರಿಂದ ಆರಂಭವಾಗಲಿರುವ ಯುಎಇಯಲ್ಲಿ ಟಿ20 ಟೂರ್ನಿ ಮಂಗಳವಾರ 17 ಆಟಗಾರರನ್ನೊಳಗೊಂಡ ಪ್ರಕಟಿಸಲಾಯಿತು. ಅಫ್ಘಾನಿಸ್ಥಾನ ತಂಡವನ್ನು ಮೊಹ್ಮದ್ ನಬಿ ತಂಡವನ್ನು ಮುನ್ನಡೆಸಲಿದ್ದಾರೆ.
ಸಮಿಹುಲ್ಲಾ ಶಿನವಾರಿ ತಂಡಕ್ಕೆ ಮರಳಿದ್ದಾರೆ. ಶಾರ್ಫುದ್ದೀನ್ ಆಶ್ರಫ್ ಅವರ ಸ್ಥಾನದಲ್ಲಿ ಆಡಲಿದ್ದಾರೆ. ಸ್ಪಿನ್ನರ್ ನೂರ್ ಅಹಮದ್ ,...
www.karnatakatv.net : ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಜಿಸಿಸಿ ರಾಷ್ಟ್ರಗಳಿಂದ ಹೂಡಿಕೆದಾರರ ನಿಯೋಗವೊಂದು ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಸೌದಿ ಅರಬೀಯಾ, ಒಮನ್ ಮತ್ತು ಯುಎಇ ರಾಷ್ಟ್ರಗಳ ಹೂಡಿಕೆದಾರರು ಬೆಂಗಳೂರು ಹೊರವಲಯದಲ್ಲಿ ವಿಶ್ವದರ್ಜೆ ಮಟ್ಟದ ಡಿಸೈನ್ ಡಿಸ್ಟ್ರಿಕ್ಟ್ ಸ್ಥಾಪನೆ ಸೇರಿದಂತೆ ಇನ್ನಿತರ ಪ್ರಮುಖ ಹೂಡಿಕೆ ಪ್ರಸ್ತಾಪಗಳಿಗೆ ಒಲವು ತೋರಿವೆ ಎಂದು ಐಟಿ...
ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ಪಂದ್ಯಗಳು ಅಂತಿಮ ಹಂತದತ್ತ ಸಾಗಿದೆ.ಈ ಸಂಧರ್ಭದಲ್ಲಿ ಐಪಿಎಲ್ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಏಕಕಾಲದಲ್ಲಿ ೨ ಪಂದ್ಯಗಳನ್ನು ನೆಡೆಸುವ ತಿರ್ಮಾನಕ್ಕೆ ಬರಲಾಗಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಅ.8ರಂದು ನೆಡೆಯಲಿದ್ದು ಮಧ್ಯಾಹ್ನ ಮುಂಬೈ ಮತ್ತು ಹೈದರಾಬಾದ್ ಪಂದ್ಯ ಹಾಗೆಯೇ...
www.karnatakatv.net ಯುಎಇ ಇಸ್ರೇಲ್ನಲ್ಲಿ ತನ್ನ ರಾಯಭಾರಿ ಕಚೇರಿಯನ್ನು ಓಪನ್ ಮಾಡಿದೆ. ಇಸ್ರೇಲ್ ಮತ್ತು ಯುಎಇ ನಡುವಿನ ಸಂಬಂಧ ಗಟ್ಟಿಯಾಗಿದ್ದು ಅದರಂತೆ ಇಸ್ರೇಲ್ನಲ್ಲಿ ರಾಯಭಾರಿ ಕಚೇರಿ ತೆರೆದ ಮೊದಲ ಮಧ್ಯಪೂರ್ವ ದೇಶ ಎನಿಸಿಕೊಂಡಿದೆ. ಕಚೇರಿ ಉದ್ಘಾಟನೆ ವೇಳೆ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಗೋಜ್ ಕೂಡ ಇದ್ರು. ಈ ವೇಳೆ ಮಾತನಾಡಿದ ಅವರು, ಇಸ್ರೇಲ್ನಲ್ಲಿ ಯುಎಇ ರಾಯಭಾರಿ...