ಸಾವಿರ ಕೋಟಿ ಆಸ್ತಿ ಬಗ್ಗೆ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ
ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿಯ ದೇವರಚಿಕ್ಕನಹಳ್ಳಿ ಗ್ರಾಮಕ್ಕೆ ಸೇರಿದಂತೆ ಬಿಟಿಎಂ ಲೇಔಟ್ ಅನ್ನು ಬಿಡಿಎ ನಿರ್ಮಾಣ ಮಾಡಿದೆ.ಈ ಬಡಾವಣೆಯ ವಿವಿಧ ಸರ್ವೆ ನಂಬರ್‍ಗಳಿಗೆ ಸೇರಿದ ಜಮೀನನ್ನು ಪ್ರಭಾವಿಗಳು ದಾಖಲೆ ಸೃಷ್ಟಿಸಿ ಕಂದಾಯ ನಿವೇಶನಗಳನ್ನಾಗಿ ಪರಿವರ್ತಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಸುಮಾರು...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...