Monday, November 17, 2025

Udayanidhi Stalin

ದಳಪತಿ ವಿಜಯ್ v/s‌ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮತ್ತು ಟಿವಿಕೆ ಪಕ್ಷದ ಮಧ್ಯೆ ಮಾತ್ರ ಸಮರ ಇರಲಿದೆ. ಹೀಗೆಂದು ಕೆಲವು ದಿನದ ಹಿಂದೆ ನಟ ವಿಜಯ್‌ ಹೇಳಿದ್ರು. ದಳಪತಿ ವಿಜಯ್‌ ಹೇಳಿಕೆ ಬಳಿಕ ಡಿಎಂಕೆ ನಾಯಕರು ಕೆರಳಿ ಕೆಂಡವಾಗಿದ್ದಾರೆ. ರಾಜ್ಯದಲ್ಲಿ ನಮಗೆ ಸಾಟಿ ಯಾರು ಇಲ್ಲ ಎಂಬಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಜಗತ್ತಿಗೆ ಸೂರ್ಯ ಚಂದ್ರ ಒಬ್ಬನೇ. ಹಾಗೆಯೇ...

Congress: ಯಾರೇ ಸೇರಿದರು ನಾವು ಹೆಚ್ಚು ಸೀಟು ಗೆಲ್ಬೇಕು ಗೆಲ್ತಿವಿ..!

ರಾಜಕೀಯ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಯೋಜನೆ ಮತ್ತು ಸಾಂಖಿಕ ಸಚಿವ ಡಿ.ಸುಧಾಕರ್ ಮೇಲೆ ದಲಿತರ ದೌರ್ಜನ್ಯ  ಮಾಡಿರುವ ಬಗ್ಗೆ ಆರೋಪ ಕೇಳಿಬರುತ್ತಿದ್ದು ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ದಲಿತರ ಮೇಲಿನ ದೌರ್ಜನ್ಯ ಕುರಿತು ಆರೋಪ  ಯಾಕೆ ಮಾಡಿದ್ದಾರೆ ಅನ್ನೋ ಮಾಹಿತಿ ಕಾನೂನು ಅಧಿಕಾರಿಗಳಗೆ ಇರುತ್ತದೆ ಅದಕ್ಕೆಲ್ಲ ಕಾನೂನು ಇದೆ, ನೋಡಿಕೊಳ್ಳುತ್ತೆ ಆದರೆ ಕಾನೂನು ಎದುರಿಸುವುದು...

Bhramin Protest: ಸನಾತನ ಧರ್ಮದ ಅವಹೇಳನಕಾರಿ ಹೇಳಿಕೆ ವಿರುದ್ದ ಪ್ರತಿಭಟನೆ.!

ಹುಬ್ಬಳ್ಳಿ: ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಧಾರವಾಡ ಜಿಲ್ಲಾ ಬ್ರಾಹ್ಮಣ ಸೇವಾ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬ್ರಾಹ್ಮಣ ಸಮಾಜದ ಮುಖಂಡರು, ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ...

Bharatha: “ಇಂಡಿಯಾ” ಹೆಸರಿನಿಂದ ಬಿಜೆಪಿಯವರು ಹೆದರಿದ್ದಾರೆ ; ಶೆಟ್ಟರ್..!

ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ರಾಷ್ಟ್ರದಲ್ಲಿ ದೇಶದ ಹೆಸರಿನ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ ಈಗ ಇದರ ಬಗ್ಗೆ ಮಾಜಿ ಸಿಎಂ ಜಗದೀಶ್ ಶೇಟ್ಟರ್ ಅವರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ. ನಾವು ನಮ್ಮ ದೇಶದ ಹೆಸರನ್ನು ಇಂಡಿಯಾ ಅಂತನೂ ಕರೀತೀವಿ, ಭಾರತ ಅಂತಾನೂ ಕರೀತೀವಿ ಇದು ಸಂವಿಧಾನದಲ್ಲಿದೆ. ನಾವು ಭಾರತ ಮಾತಾಕಿ...

Lokasabha Election: ಬಿಜೆಪಿಗೆ ಲೋಕಸಭೆಯಲ್ಲಿ ಜನ ಮತ್ತೊಮ್ಮೆ ಉತ್ತರ ಕೊಡುತ್ತಾರೆ; ಪರಮೇಶ್ವರ್..!

ಹುಬ್ಬಳ್ಳಿ: ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನೇನೋ  ವಿಶ್ಲೇಷಣೆ ಮಾಡುತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೇ ಮಾತನಾಡುತ್ತಾರೆ, ಹೀಗೆ...

‘ಪಿಹೆಚ್ ಡಿ ಮಾಡಿ ಸನಾತನ ಧರ್ಮ ಇಲ್ಲಾ ಅಂತಾ ಪ್ರೂ ಮಾಡ್ಲಿ’- ಟೆಂಗಿನಕಾಯಿ

Hubballi News: ಹುಬ್ಬಳ್ಳಿ: I.N.D.I.A ಪಕ್ಷಗಳ ಘಟಬಂಧಗಳ ಹಿಡೆನ್ ಅಜೇಂಡಾ, ಉದಯನಿಧಿ ಸ್ಟಾಲಿನ್ ಹೇಳಿದ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದು, ಹು-ಧಾ ಸೇಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟಂಗಿನಕಾಯಿ ಸ್ಟಾಲಿನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಸನಾತನದ ಧರ್ಮ ಅನ್ನೋದಕ್ಕೆ ಹುಟ್ಟು ಅನ್ನೋದು ಇಲ್ಲಾ, ಹನ್ನೇರಡನೆ ಶತಮಾನದಲ್ಲಿಯೇ ಬಸವಣ್ಣವರು ಇದ್ದರು. ಶಿವಾಜಿ ಮಹಾರಾಜ ಹಿಂದು ಧರ್ಮದ ರಕ್ಷಣೆಗಾಗಿ ಹೋರಾಟ...
- Advertisement -spot_img

Latest News

“ಈ 5 ಲಕ್ಷಣ ಕಂಡ್ರೆ ಪವರ್‌ಬ್ಯಾಂಕ್ ಟೈಂ ಬಾಂಬ್!”

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ನಮ್ಮ ಕೈಯಿಂದ ದೂರವಾಗಿರುವುದೇ ಕಷ್ಟ. ಅದಕ್ಕೆ ಪವರ್‌ಬ್ಯಾಂಕ್‌ಗಳು ನಮ್ಮ ದಿನನಿತ್ಯದ ಅವಿಭಾಜ್ಯ ಅಂಗವಾಗಿವೆ. ಆದರೆ, ಈ ಸಣ್ಣ ಸಾಧನವೇ ಕೆಲವೊಮ್ಮೆ ದೊಡ್ಡ...
- Advertisement -spot_img