Hubballi News: ಹುಬ್ಬಳ್ಳಿ : ನಶಿಸುತ್ತಿರುವ ಭಾರತೀಯ ಸಂಸ್ಕೃತಿ ಮತ್ತು ಜಾನಪದ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಹುಬ್ಬಳ್ಳಿಯ ಪ್ರೇಮ್‍ಜಿ ಫೌಂಡೇಶನ್ ಮಹತ್ವದ ಪಾತ್ರನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು. ಶಿರಹಟ್ಟಿಯ ಭಾವೈಕ್ಯತೆ ಸಂಸ್ಥಾನಪೀಠದ ಜಗದ್ಗುರು ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಬಣ್ಣಿಸಿದರು.
ಇಲ್ಲಿನ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಸಭಾಂಗಣದಲ್ಲಿ ಹುಬ್ಬಳ್ಳಿಯ ಪ್ರೇಮ್‍ಜಿ ಫೌಂಡೇಶನ್‍ನಿಂದ ಆಷಾಡ ಮಾಸದ ಕೊನೆಯ...