Tuesday, December 23, 2025

Udupi

17 ವರ್ಷದ ಬಳಿಕ ಕೃಷ್ಣನೂರಿಗೆ ಮೋದಿ – ಆ ಅಧ್ಯಾಯವನ್ನೇ ಪ್ರಧಾನಿ ಪಠಿಸಿದ್ದೇಕೆ?

17 ವರ್ಷಗಳ ಬಳಿಕ ಕೃಷ್ಣನಗರಿಗೆ ಉಡುಪಿಗೆ ಪ್ರಧಾನಿ ಮೋದಿ ಅವರ ಆಗಮನವಾಗಿದೆ. 2008ರ ಮೇ 8ರಂದು ಪ್ರಧಾನಿ ಆಗುವುದಕ್ಕೂ ಮುನ್ನ ಮೊದಲ ಬಾರಿಗೆ ಆಗಮಿಸಿದ್ದರು. ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಸೇನಾ ಹೇಲಿಕಾಪ್ಟರ್‌ನಲ್ಲಿ ಉಡುಪಿಗೆ ಬಂದಿಳಿದ ಮೋದಿ ಸುಮಾರು 2 ಕಿಮೀ ವರೆಗೆ ಅದ್ಧೂರಿ ರೋಡ್‌ ಶೋ ನಡೆಸಿದ್ದಾರೆ. ಪ್ರಧಾನಿಗಳ ಆಗಮನಕ್ಕಾಗಿ ಬೆಳಗ್ಗಿನಿಂದಲೂ ಕಾದು...

ಉಡುಪಿಗೆ ಪ್ರಧಾನಿ ಮೋದಿ – 60 ಲಕ್ಷ ಹೆಲಿಪ್ಯಾಡ್ ಸಿದ್ಧ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿಯುವ ನಮೋ, ಉಡುಪಿಗೆ ಸೇನಾ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ಪ್ರಧಾನಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ್‌ ಆದೇಶಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ...

Udupi News: ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೇಟಿಗ ಸೂರ್ಯಕುಮಾರ್ ಪತ್ನಿ ದೇವಿಶಾ

Udupi News: ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ಅವರು ದಕ್ಷಿಣಕನ್ನಡದ ಕುವರಿ ದೇವಿಶಾ ಅವರನ್ನು ವರಿಸಿದ್ದು, ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ. ಅದರಲ್ಲೂ ಉಡುಪಿಯಲ್ಲಿರುವ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗುತ್ತಾರೆ. ಈ ಬಾರಿ ಅವರ ಪತ್ನಿ ದೇವಿಶಾ ಬಂದು, ಕಾಪು ದೇವಿಯ ದರ್ಶನ ಪಡೆದಿದ್ದಾರೆ. ದೇವಳದ...

ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ!

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...

ನವೆಂಬರ್ 28ಕ್ಕೆ ಉಡುಪಿಯಲ್ಲಿ ‘ಮೋದಿ’ ದರ್ಶನ!

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ 'ಲಕ್ಷ ಕಂಠ ಗೀತೋತ್ಸವ' ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ನಗರದಲ್ಲಿ ಭದ್ರತಾ ಮತ್ತು ಪೂರ್ವ ತಯಾರಿಗಳು ಈಗಾಗಲೇ ಜೋರಾಗಿದೆ. ಮಾಹಿತಿಯ ಪ್ರಕಾರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ...

ಅಕ್ಟೋಬರ್ 29ರವರೆಗೂ ರಾಜ್ಯದಲ್ಲಿ ಭಾರಿ ಮಳೆ – 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ...

ಇನ್ನೂ ಮಳೆ ನಿಲ್ಲಲ್ಲ ಈ 7 ಜಿಲ್ಲೆಗಳಲ್ಲಿ ರಣಕೇಕೆ : ಎಲ್ಲೆಲ್ಲಿ ಮಳೆ? ಯಾವ ಜಿಲ್ಲೆಗೆ ಅಲರ್ಟ್?

ರಾಜ್ಯದಲ್ಲಿ ಈಗ ವರುಣನ ಆರ್ಭಟ ಜೋರಾಗಿದೆ. ಕೆಲವು ಕಡೆಯಂತೂ ಮಳೆ ಹೆಚ್ಚಾಗಿರುವುದರಿಂದ ಜನ ಜೀವನ ಅಸ್ಥವ್ಯಸ್ಥವಾಗಿದೆ. ಕರ್ನಾಟಕದಲ್ಲಿ ಮಾನ್ಸೂನ್‌ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದೆ. ಇದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಕಳೆದು ಒಂದು ವಾರದಿಂದ ಬಿಡದೆ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ...

Political News: ಚಕ್ರವರ್ತಿ ಸೂಲಿಬೆಲೆ ಅವರು ಸುಳ್ಳಿನ ಚಕ್ರವರ್ತಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ಮಳೆಯ ಅವಾಂತರವನ್ನು ಮಿತಿಯಲ್ಲಿ ಇಡಲು ಮುಂಜಾಗೃತಾ ಕ್ರಮದ ಬಗ್ಗೆ ಚರ್ಚೆ ಮಾಡಿದ್ದೆವು. ಕಳೆದ ಬಾರಿಯ ಮಳೆಯಿಂದಾದ ಸಮಸ್ಯೆಗೆ ಹೋಲಿಸಿದರೆ, ಈ ಬಾರಿ ನಾವು ಮಳೆಯನ್ನು ಎದುರಿಸಲು ಸರ್ವಸನ್ನದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಶೇ.5ರಷ್ಟು ಸವಲತ್ತನ್ನು ಅಲ್ಪಸಂಖ್ಯಾತರಿಗೆ ಏರಿಸಿದ ಬಗ್ಗೆ ಪ್ರತಿಕ್ರಿಯಿಸುವ...

12 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ನಿವಾಸಿ ದಿಗಂತ್ ಇಂದು ಉಡುಪಿಯಲ್ಲಿ ಪತ್ತೆ

Mangaluru News: ಬಂಟ್ವಾಳ ತಾಲೂಕಿನ ಫರಂಗೀಪೇಟೆಯ ಕಿದೆಬೆಟ್ಟು ನಿವಾಸಿ ದಿಗಂತ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ. ಪೊಲೀಸರ ತನಿಖೆಯಿಂದಾಗಿ, ಇಂದು ಪತ್ತೆಯಾಗಿದ್ದಾನೆ. ಉಡುಪಿಯಲ್ಲಿ ದಿಗಂತ್ ಪತ್ತೆಯಾಗಿದ್ದು, ಪೊಲೀಸರು ಈತನನ್ನು ಅವನ ಪೋಷಕರಿಗೆ ಒಪ್ಪಿಸಿದ್ದಾರೆ. ಈತ ಪತ್ತೆಯಾದ ಬಳಿಕ, ಈತನ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದು, ಈ ಮಾಹಿತಿ ಕೇಳಿ ಸ್ವತಃ ಅವನ ಮನೆ...

ದರೋಡೆ ಕೇಸ್: ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ ರೀತಿಯೇ ಬಲು ರೋಚಕ

Udupi News: ದರೋಡೆ ಪ್ರಕರಣವೊಂದರ ಸಂಬಂಧ ಮಣಿಪಾಲದಲ್ಲಿ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಗರುಡ ಗ್ಯಾಂಗ್‌ನ ಇಸಾಕ್ ಎಂಬಾತ, ತನ್ನ ಕಾರಿನಿಂದ ಹಲವು ಕಾರ್‌ಗಳಿಗೆ ಡಿಕ್ಕಿ ಹೊಡೆದು, ಕಾರ್ ಬಿಟ್ಟು ಎಸ್ಕೇಪ್ ಆಗಿದ್ದ. ಆ ಕಾರ್‌ನಲ್ಲಿ ಇದ್ದ ಆತನ ಗೆಳತಿ ಸುಜೈನ್‌ಳನ್ನು ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಬುಧವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆಕೆಯನ್ನು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img