ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಉಮ್ಮಿಕಲ್ ಬೆಟ್ಟದ ಮೇಲೆ ಸ್ಥಾಪಿಸಲಾಗಿರುವ ಪರಶುರಾಮನ ಕಂಚಿನ ಮೂರ್ತಿಯನ್ನು ಪ್ರವಾಸೋದ್ಯಮ ಇಲಾಖೆ ಕನ್ನಡ ಸಂಸ್ಕೃತಿ ಇಲಾಖೆ ಸುಮಾರು 10 ಕೋಟಿ ವೆಚ್ಚದಲ್ಲಿ ಯೋಜನೆ ಆರಂಭಿಸಲಾಗಿದೆ.
ಇಂದು ಸ್ಥಳಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾರ್ಕ್ ನ 33 ಅಡಿ ಎತ್ತರದ ಒಂದೂವರೆ...
ಉಡುಪಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು .
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಜನಪ್ರಿಯಗೊಳಿಸುವುದು, ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಗಿದ್ದು ಈ ಸಮಯದಲ್ಲಿ ಜಿಲ್ಲೆಯ...
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ನ ನೂತನ ಕಟ್ಟಡವನ್ನು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿದರು.
ಈ ವೇಳೆ ಕಾರ್ಕಳ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ,...
Banglore News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ...
ಉಡುಪಿ:ನಗರದ ಖಾಸಗಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆಯನ್ನು ಕೈಗೊಳ್ಳುತ್ತಿರುವ ಹೊತ್ತಿನಲ್ಲಿ ಉಡುಪಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಮುಂದೆ ಪ್ರತಿಭಟನೆಯನ್ನು ಕೈಗೊಂಡರು.
ರಾಜ್ಯದಲ್ಲಿ ಈಗ ಆಡಳಿತ ಸರ್ಕಾರ ಹಿಂದುತ್ವವನ್ನು ವಿರೋಧಿಸುತ್ತಿದೆ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಮಹಿಳೆಯರನ್ನುಕಡೆಗಣಿಸುತ್ತಿರುವ ಸರ್ಕಾರ ಎಂದು ಪ್ರತಿಭಟನೆಯನ್ನು ಕೈಗೊಂಡು...
Political News : ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಚಿವ ಸುನೀಲ್ ಕುಮಾರ್ ಗರಂ ಆಗಿದ್ದಾರೆ. ಸುನೀಲ್ ಕುಮಾರ್ ಈ ಬಗ್ಗೆ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.
ಜೆಡಿಎಸ್ ಜೊತೆ ಮೈತ್ರಿಕೊಂಡು ಕುಮಾರಸ್ವಾಮಿ ಅವರಿಗೆ ಪ್ರತಿಪಕ್ಷ ಸ್ಥಾನ ನೀಡಲು ಬಿಜೆಪಿ ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಕಾರಣಕ್ಕೆ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ನಾಯಕತ್ವ...
ಉಡುಪಿ: ಹೆಣ್ಣಿಗೆ ಹೆಣ್ಣೇ ಶತ್ರು ಅನ್ನೋ ಗಾದೆ ಬಹುಶಃ ಇಂತವರನ್ನೇ ನೋಡಿ ಬರೆದಿರಬೇಕು ಅನ್ನಿಸುತ್ತದೆ. ಯಾಕೆಂದರೆ ಕಾಲೇಜಿಗೆ ಹೋಗಿ ವಿದ್ಯೆ ಕಲಿಯೋ ವಯಸ್ಸಲ್ಲಿ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ರೆಕಾರ್ಡ ಹಾಕಿ ಬಳಿಕ ಪುರುಷ ಸ್ನೇಹಿತರಿಗೆ ಕಳುಹಿಸಿ ತನ್ನ ಸ್ನೇಹಿತರ ಮಾನವನ್ನೇ ಕಳಿಯುವಂತ ಸ್ನೇಹಿತರು ಇದ್ದಾರೆ ಅದಕ್ಕೆ
ಉಡುಪಿ ಜಿಲ್ಲೆಯ ಕಾಲೇಜು ಒಂದರಲ್ಲಿ ಮೂವರು ಮುಸ್ಲಿಂ...
ಕಾರ್ಕಳ : ಕೆರೆ ಬಸದಿಯು ಜೀರ್ಣೋದ್ದಾರಗೊಳ್ಳುತ್ತಿರುವುದು ಅತೀ ಸಂತಸದ ವಿಚಾರ. ಜೀವನದಲ್ಲಿ ಇಂತಹ ಅವಕಾಶ ಸಿಗುವುದೇ ಅಪರೂಪವಾಗಿದೆ. ಕೆರೆ ಬಸದಿ ಕಾಯಕಲ್ಪ ಹಾಗೂ ಪಂಚಕಲ್ಯಾಣ ಕಾರ್ಯಗಳು ನಡೆಯುತ್ತಿದೆ. ಇದು ಅಪರೂಪದ ಘಳಿಗೆಯಾಗಿದೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಜೊತೆಯಾಗಿ ಸೇರಿದಾಗ ಯಶಸ್ವಿಯಾಗುತ್ತದೆ ಎಂದು ದಾನಶಾಲೆಯ ಜೈನ ಮಠ ಸ್ವಸ್ಥಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ...
ಉಡುಪಿ: ನಗರದ ಮಾರ್ಕೆಟ್ ರಸ್ತೆಯಲ್ಲಿರವ ಖಾಸಗಿ ಕಂಂಪನಿಯಲ್ಲಿ ಕೆಲಸ ಮಾಡುತಿದ್ದ ಮಾರ್ಕೆಟ್ ಬಳಿಯ ನಿವಾಸಿಯಾಗಿರುವ ಪ್ರಮಿಳಾ ದೇವಾಡಿಗ ಎನ್ನುವ ಮಹಿಳೆ ತಾನು ಕಾರ್ಯ ನಿರ್ವಹಿಸುತಿದ್ದ ಕಂಪನಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ಧಾಳೆ.
ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಅಥವಾ ಕೌಟಿಂಬಿಕ ಕಲಹದಿಂದಾಗಿ ಕೊಲೆ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ ,ಪ್ರಮಿಳಾ ದೇವಾಡಿಗ (32)ಖಾಸಗಿ ಕಂಪನಿಯಲ್ಲಿ ಕೆಲಸ...
ಉಡುಪಿ- ಕರಾವಳಿ ಪ್ರದೇಶದ ಆರಾಧ್ಯ ದೈವವಾದ ಕೊರಗಜ್ಜ ಕಳೆದು ಹೋಗಿರುವ ಹಣ ಕೊರಗಜ್ಜನ ಪವಾಡದಿಂದ ಕೆಲವೇ ಗಂಟೆಗಳಲ್ಲಿ ಸಿಕ್ಕಿವೆ ಈ ಘಟನೆ ನಡೆದಿರುವುದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಕುರುಡಿಂಜಿಯಲ್ಲಿ.
ಶಿವಮೊಗ್ಗ ಮೂಲದ ಗಣೇಶ್ ಎನ್ನುವವರು ಹೊಲ ಉಳುಮೆ ಮಾಡಲು ಟ್ರಾಕ್ಟರ್ ಸಮೇತ ಬ್ರಹ್ಮಾವರ ಸಮೀಪದ ಕುರುಡಂಜಿಗೆ ಬಂದು ಸಾಯಂಕಲಾದ ವರೆಗೆ ಉಳುಮೆ ಮಾಡಿದ್ದಾನೆ. ಬರುವಾಗ...
Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ.
ಕಪಿಲ್ ಶರ್ಮಾ ಕೆನಡಾದಲ್ಲಿ...