ರಾಜ್ಯದಲ್ಲಿ ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಆದ್ರೆ, ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಹಿನ್ನಲೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ...
Special Story: ಮನೆಯಲ್ಲಿ ಬೆಟ್ಟದಷ್ಟು ತೊಂದರೆ ಇದ್ದರೂ ಕೂಡ, ಇನ್ನೊಬ್ಬರ ಕಷ್ಟಕ್ಕೆ ಹೆಗಲು ಕೊಡುವವರು ನಿಜವಾಗಲೂ ದೇವರಿಗೆ ಸಮ. ಮನೆಯಲ್ಲಿರುವ ಸಮಸ್ಯೆಗಳನ್ನು ಎದುರಿಸಿ, ಈ ಕಡೆ ಜನರ ಕಷ್ಟಕ್ಕೂ ಸ್ಪಂದಿಸುವವರಲ್ಲಿ, ಈಶ್ವರ್ ಮಲ್ಪೆ ಕೂಡ ಒಬ್ಬರು.
ಈಶ್ವರ್ ಮಲ್ಪೆ ಅನ್ನೋ ಹೆಸರು ಮಂಗಳೂರು, ಉಡುಪಿ, ಕುಂದಾಪುರದಲ್ಲಿ ತುಂಬಾ ಫೇಮಸ್. ಸಮುದ್ರದಲ್ಲಿ ಮುಳುಗಿದ್ದ ಎಷ್ಟೋ ಜನರ ಮೃತದೇಹವನ್ನು...
Udupi News: ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಆರೋಗ್ಯ, ದೇಶಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ಸಮರ್ಪಿಸಿಕೊಂಡು ಅದ್ವೀತಿಯ ಸಾಧನೆ ಮಾಡಿರುವ ಆಧುನಿಕ ಮೂಡುಬಿದಿರೆಯ ನಿರ್ಮಾತೃ ಡಾ. ಎಂ. ಮೋಹನ ಆಳ್ವರಿಗೆ ಕಾರ್ಕಳ ಗಣಿತನಗರದ ಜ್ಞಾನಸುಧಾ ಆವರಣದಲ್ಲಿ ಮೇ 31ರ ಶುಕ್ರವಾರ ಸಂಜೆ 5:30ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ....
Udupi News: ಕಳೆದ ವರ್ಷ ಉಡುಪಿಯಲ್ಲಿ ಶರತ್ ಶೆಟ್ಟಿ ಎಂಬುವವರ ಕೊಲೆ ಮಾಡಿ, ಯೊಗೀಶ್ ಆಚಾರ್ಯ ಎಂಬುವವ ಎಸ್ಕೇಪ್ ಆಗಿದ್ದ. ಹಾಗಾಗಿ ಶರತ್ ಕುಟುಂಬಸ್ಥರು ದೈವದ ಮೊರೆ ಹೋಗಿದ್ದರು. ಕೋಲದಲ್ಲಿ ಭಾಗವಹಿಸಿ, ಶರತ್‌ನನ್ನು ಕೊಂದವರು ಯಾರು..? ಅವರಿಗೆ ಶಿಕ್ಷೆ ನೀಡು ಎಂದು ಬೇಡಿಕೊಂಡಿದ್ದರು.
ಆಗ ದೈವ ಮಾತೊಂದನ್ನು ನುಡಿಯಿತು, ಅಪರಾಧಿ ತಾನಾಗಿಯೇ ಈ ದಿನ ಬಂದು...
Udupi News: 2023-24ನೇ ಸಾಲಿನ ಉಡುಪಿ ಜಿಲ್ಲಾ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ವತಿಯಿಂದ, ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ, ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ, ಕೊಡುವ ಜಿಲ್ಲಾಮಟ್ಟದ ಪ್ರಶಸ್ತಿಯನ್ನು ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಯಿತು.
ಕ್ರೀಡಾ ವಿಭಾಗದಲ್ಲಿ ಕಾರ್ಕಳ ಜ್ಞಾನ ಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ...
Udupi News: ಉಡುಪಿ, ನ, 20: ಜಿಲ್ಲಾ ಪ್ರವಾಸ ಕೈಗೊಂಡಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾಗಿ ಸಚಿವ ಸಂತೋಷ್ ಲಾಡ್ ಅವರು, ನೇಜಾರಿನಲ್ಲಿ ಇತ್ತೀಚೆಗೆ ನಡೆದ ನಾಲ್ವರ ಸಾಮೂಹಿಕ ಹತ್ಯೆಯಾದ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಒಂದೇ ಕುಟುಂಬದ ನಾಲ್ವರ ಅಮಾನುಷ ಹತ್ಯೆ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮುಗಿಸಿ ಮೃತರಿಗೆ ನ್ಯಾಯ...
Udupi News: ಉಡುಪಿಯಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಪ್ರವೀಣ್ ಚೌಗಲೆ(39)ಯನ್ನು ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.
ಉಡುಪಿಯ ನೇಜಾರಿನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಆರೋಪಿ ಪ್ರವೀಣ್‌ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲು ಆದೇಶ ನೀಡಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿಯವನಾಗಿದ್ದ ಪ್ರವೀಣ್ ಚೌಗಲೆ, ಈ ಕೊಲೆಯ...
Udupi News : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಥ ಸಂಚಲನ ನಡೆಸಿದ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.
ಇಂದು ಸುದಿನ.. ನಮೆಲ್ಲರ ಪಾಲಿಗೆ ಸಂತಸದ ದಿನ.. ನಮಗೆ...
Udupi News : ದೇಶದೆಲ್ಲೆಡೆ 77ರ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ. ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ವಿಕಲಚೇತನರಿಗೆ ಕಿಟ್ ಗಳನ್ನು ನೀಡಲಾಯಿತು.
ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಈ ವಿತರಣಾ...
Puttur News : ಉಡುಪಿ ಜಿಲ್ಲೆಯಾದ್ಯಂತ ಭುಗಿಲೆದ್ದ ಖಾಸಗಿ ಕಾಲೇಜಿನ ವೀಡಿಯೋ ವಿಚಾರ ಇನ್ನೂ ತನಿಖೆಯಾಗುತ್ತಲೇ ಇದೆ. ಈ ಬೆನ್ನಲ್ಲೇ ಅನೇಕ ಕಡೆಗಳಲ್ಲಿ ಈ ವಿಚಾರದ ವಿರುದ್ಧ ಪ್ರತಿಭಟನೆಗಳು ಕೂಡಾ ನಡೆಯುತ್ತಲೇ ಇದೆ.
ಉಡುಪಿ ಕಾಲೇಜಿನಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣದ ಅಮಾನವೀಯ ಘಟನೆ ಖಂಡಿಸಿ,ಎಬಿವಿಪಿ ಪುತ್ತೂರು ವತಿಯಿಂದ ಆಗಸ್ಟ್ 2 ಬುಧವಾರದಂದು ಬೃಹತ್...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...