Tuesday, December 23, 2025

Udupi

Hostel : ಉಡುಪಿ : ಹಾಸ್ಟೆಲ್ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದ ಸಿಎಂ

Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು. ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ...

Siddaramaiah : ಉಡುಪಿ : ಪಡುಬಿದ್ರಿ ಬೀಚ್ ಬಳಿ ಸಿಎಂ ಪರಿಶೀಲನೆ

Udupi News : ಕರಾವಳಿ ಮಳೆಯಬ್ಬರ ಹಿನ್ನೆಲೆ ಅನೇಕ ನಾಶ ನಷ್ಟಗಳಾಗಿವೆ. ಈ  ಕಾರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿಗೆ ಭೇಟಿ ನೀಡಿದರು. ಅವರ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಜೊತೆಗಿದ್ದರು. ಕಡಲ ಕೊರೆತದಿಂದ ಹಾನಿಗೊಳಗಾಗಿರುವ ಉಡುಪಿ ಜಿಲ್ಲೆಯ ಪಡುಬಿದ್ರಿ ಬೀಚ್ ಬಳಿ ಸಿಎಂ ಮತ್ತು ಇತರ ಸಚಿವರು ಪರಿಶೀಲನೆ ನಡೆಸಿದರು. ಇನ್ನೂ ಅನೇಕ...

Rain : ಕಾರ್ಕಳದಾದ್ಯಂತ ಧಾರಾಕಾರ ಮಳೆಗೆ ಹಲವೆಡೆ ಹಾನಿ…!

Karkala News : ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕಾರ್ಕಳ ತಾಲೂಕಿನ ನಾನಾ ಭಾಗದಲ್ಲಿ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆಗಳು ನಡೆದಿದೆ. ತಾಲೂಕಿನ ಜಾರ್ಕಳ ಗ್ರಾಮದ ನಿವಾಸಿ ಜಯಕರ ಆಚಾರ್ಯ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಹಾಗೂ ಹೆರ್ಮುಂಡೆ ಗ್ರಾಮದ ಫಾರೂಕ್ ಎಂಬವರಿಗೆ ಸೇರಿದ ಬಾಳೆತೋಟಕ್ಕೆ...

Sunil Kumar : ಹೆಚ್ ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ: ಸುನೀಲ್ ಕುಮಾರ್

Political News : ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಚಿವ  ಸುನೀಲ್ ಕುಮಾರ್ ಗರಂ ಆಗಿದ್ದಾರೆ. ಸುನೀಲ್ ಕುಮಾರ್ ಈ ಬಗ್ಗೆ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ಜೆಡಿಎಸ್‌ ಜೊತೆ ಮೈತ್ರಿಕೊಂಡು ಕುಮಾರಸ್ವಾಮಿ ಅವರಿಗೆ ಪ್ರತಿಪಕ್ಷ ಸ್ಥಾನ ನೀಡಲು ಬಿಜೆಪಿ ಮುಂದಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಈ ಕಾರಣಕ್ಕೆ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ನಾಯಕತ್ವ...

Camera : ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ : ಖುಷ್ಬೂ

Udupi News : ಉಡುಪಿ ಕಾಲೇಜು ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮರಾ ವಿಚಾರವಾಗಿ ವಿಚಾರಣೆಗಾಗಿ ಖುಷ್ಬೂ ಉಡುಪಿಗೆ ಆಗಮಿಸಿದ್ದರು. ಉಡುಪಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಖುಷ್ಬೂ, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ....

Rain : ಉಡುಪಿಯಲ್ಲಿ ಜುಲೈ27 ರಂದು ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ ಗೆ ಮಾತ್ರ ರಜೆ ಘೋಷಣೆ

Udupi News : ಕರಾವಳಿಯಲ್ಲಿ ಇನ್ನೂ ಮುಂಗಾರು ಅಬ್ಬರ ಜೋರಾಗಿದ್ದು ಮತ್ತೆ ಉಡುಪಿ ಜಿಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ನಾಳೆ ಅಂದರೆ ಜುಲೈ 27ರಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ  ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ  ರಜೆ ಘೋಷಿಸಿ...

Dr. Vidyakumari : ಡಾ.ವಿದ್ಯಾಕುಮಾರಿ ಉಡುಪಿ ಜಿಲ್ಲೆಯ ನೂತನ ಡಿಸಿಯಾಗಿ ನೇಮಕ

Udupi News: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ...

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ವರುಣಾರ್ಭಟ

ಜಿಲ್ಲಾ ಸುದ್ದಿಗಳು:ಉಡುಪಿ ಮತ್ತು ಕರಾವಳಿ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿದ್ದು ದಿನದಿಂದ ದಿನಕ್ಕೆ ಮಳೆಯ ಪ್ರಭಾವ ಹೆಚ್ಚಾಗುತ್ತಿದೆ. ಮಳೆಯಿಂದಾಗಿ ಬೆಟ್ಟಗಳು ಕುಸಿಯುತ್ತಿವೆ. ಇಂದು ಸಹ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದರ ಪರಿಣಾಮ ಜಿಲ್ಲಾದ್ಯಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಪ್ರದೇಶಗಳಲ್ಲಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದೂ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ...

ಉಡುಪಿ ಸಬ್ಜೈಲಿನಲ್ಲಿ ನೇಣುಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ

ಉಡುಪಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸದಾನಂದ ಸೇರಿಗಾರ್ ಎಂಬ ವ್ಯಕ್ತಿ ಬೆಳಗ್ಗೆ 5 ಗಂಟೆಗೆ 20 ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಕೈದಿಗಳು ಗಮನಿಸಿ ನೇಣಿನ ಕುಣಿಕೆಯೊಂದ ಬಿಡಿಸಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಸದಾನಂದ್ ಸಾವ್ನನಪ್ಪಿದ್ದಾನೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ....

ಕಡಿಮೆ ಅಂಕ ಬಂದಿದೆ ಎಂದು ಪ್ರೀನ್ಸಿಪಾಲ್ ಫೈನ್ ಹಾಕುವುದಾಗಿ ಬೈದಿದ್ದಕ್ಕೆ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು

ಉಡುಪಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ಪ್ರಿನ್ಸಿಪಾಲ್ ಬೈದರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೀಪ್ತಿ ಎಂಬ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಉಡುಲಿ ಜಿಲ್ಲೆಯ ಪೆರ್ಡೂರಿನ ಮನೆಯಲ್ಲಿ ಘಟನೆ ನಡೆದಿದೆ. ಹೆಬ್ರಿಯಲ್ಲಿರುವ ಎಸ್ಆರ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಪಡೆದಿದ್ದಕ್ಕಾಗಿ ಪ್ರಿನ್ಸಿಪಾಲ್ ಫೈನ್ ಹಾಕುತ್ತೇನೆಂದು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img