Thursday, September 24, 2026

Udupi

Lakshmi Hebbalkar : ನಡೆದು ಬಂದ ಹಾದಿಯನ್ನು ಮೆಲುಕು ಹಾಕಿ ಮುಂದೆ ನಡೆಯಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಥ ಸಂಚಲನ ನಡೆಸಿದ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇಂದು ಸುದಿನ.. ನಮೆಲ್ಲರ ಪಾಲಿಗೆ ಸಂತಸದ ದಿನ..‌ ನಮಗೆ...

Lakshmi Hebbalkar : ಉಡುಪಿ: ವಿಶೇಷ ಚೇತನರಿಗೆ ದ್ವಿಚಕ್ರ ವಾಹನ, ಕಿಟ್ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ದೇಶದೆಲ್ಲೆಡೆ 77ರ  ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ. ಉಡುಪಿಯಲ್ಲಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್  ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ವಿಕಲಚೇತನರಿಗೆ ಕಿಟ್ ಗಳನ್ನು ನೀಡಲಾಯಿತು. ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಈ ವಿತರಣಾ...

Collage : ಉಡುಪಿ ಕಾಲೇಜು ವಿಚಾರ ಪುತ್ತೂರಿನಲ್ಲಿ ಪ್ರತಿಭಟನೆ

Puttur News : ಉಡುಪಿ ಜಿಲ್ಲೆಯಾದ್ಯಂತ ಭುಗಿಲೆದ್ದ ಖಾಸಗಿ ಕಾಲೇಜಿನ ವೀಡಿಯೋ ವಿಚಾರ ಇನ್ನೂ ತನಿಖೆಯಾಗುತ್ತಲೇ ಇದೆ. ಈ ಬೆನ್ನಲ್ಲೇ ಅನೇಕ ಕಡೆಗಳಲ್ಲಿ ಈ ವಿಚಾರದ ವಿರುದ್ಧ ಪ್ರತಿಭಟನೆಗಳು ಕೂಡಾ ನಡೆಯುತ್ತಲೇ ಇದೆ. ಉಡುಪಿ ಕಾಲೇಜಿನಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣದ ಅಮಾನವೀಯ ಘಟನೆ ಖಂಡಿಸಿ,ಎಬಿವಿಪಿ ಪುತ್ತೂರು ವತಿಯಿಂದ ಆಗಸ್ಟ್ 2 ಬುಧವಾರದಂದು  ಬೃಹತ್...

Hostel : ಉಡುಪಿ : ಹಾಸ್ಟೆಲ್ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದ ಸಿಎಂ

Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು. ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ...

Siddaramaiah : ಉಡುಪಿ : ಪಡುಬಿದ್ರಿ ಬೀಚ್ ಬಳಿ ಸಿಎಂ ಪರಿಶೀಲನೆ

Udupi News : ಕರಾವಳಿ ಮಳೆಯಬ್ಬರ ಹಿನ್ನೆಲೆ ಅನೇಕ ನಾಶ ನಷ್ಟಗಳಾಗಿವೆ. ಈ  ಕಾರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿಗೆ ಭೇಟಿ ನೀಡಿದರು. ಅವರ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಜೊತೆಗಿದ್ದರು. ಕಡಲ ಕೊರೆತದಿಂದ ಹಾನಿಗೊಳಗಾಗಿರುವ ಉಡುಪಿ ಜಿಲ್ಲೆಯ ಪಡುಬಿದ್ರಿ ಬೀಚ್ ಬಳಿ ಸಿಎಂ ಮತ್ತು ಇತರ ಸಚಿವರು ಪರಿಶೀಲನೆ ನಡೆಸಿದರು. ಇನ್ನೂ ಅನೇಕ...

Rain : ಕಾರ್ಕಳದಾದ್ಯಂತ ಧಾರಾಕಾರ ಮಳೆಗೆ ಹಲವೆಡೆ ಹಾನಿ…!

Karkala News : ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕಾರ್ಕಳ ತಾಲೂಕಿನ ನಾನಾ ಭಾಗದಲ್ಲಿ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆಗಳು ನಡೆದಿದೆ. ತಾಲೂಕಿನ ಜಾರ್ಕಳ ಗ್ರಾಮದ ನಿವಾಸಿ ಜಯಕರ ಆಚಾರ್ಯ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಹಾಗೂ ಹೆರ್ಮುಂಡೆ ಗ್ರಾಮದ ಫಾರೂಕ್ ಎಂಬವರಿಗೆ ಸೇರಿದ ಬಾಳೆತೋಟಕ್ಕೆ...

Sunil Kumar : ಹೆಚ್ ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ: ಸುನೀಲ್ ಕುಮಾರ್

Political News : ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಚಿವ  ಸುನೀಲ್ ಕುಮಾರ್ ಗರಂ ಆಗಿದ್ದಾರೆ. ಸುನೀಲ್ ಕುಮಾರ್ ಈ ಬಗ್ಗೆ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ಜೆಡಿಎಸ್‌ ಜೊತೆ ಮೈತ್ರಿಕೊಂಡು ಕುಮಾರಸ್ವಾಮಿ ಅವರಿಗೆ ಪ್ರತಿಪಕ್ಷ ಸ್ಥಾನ ನೀಡಲು ಬಿಜೆಪಿ ಮುಂದಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಈ ಕಾರಣಕ್ಕೆ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ನಾಯಕತ್ವ...

Camera : ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ : ಖುಷ್ಬೂ

Udupi News : ಉಡುಪಿ ಕಾಲೇಜು ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮರಾ ವಿಚಾರವಾಗಿ ವಿಚಾರಣೆಗಾಗಿ ಖುಷ್ಬೂ ಉಡುಪಿಗೆ ಆಗಮಿಸಿದ್ದರು. ಉಡುಪಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಖುಷ್ಬೂ, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ....

Rain : ಉಡುಪಿಯಲ್ಲಿ ಜುಲೈ27 ರಂದು ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ ಗೆ ಮಾತ್ರ ರಜೆ ಘೋಷಣೆ

Udupi News : ಕರಾವಳಿಯಲ್ಲಿ ಇನ್ನೂ ಮುಂಗಾರು ಅಬ್ಬರ ಜೋರಾಗಿದ್ದು ಮತ್ತೆ ಉಡುಪಿ ಜಿಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ನಾಳೆ ಅಂದರೆ ಜುಲೈ 27ರಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ  ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ  ರಜೆ ಘೋಷಿಸಿ...

Dr. Vidyakumari : ಡಾ.ವಿದ್ಯಾಕುಮಾರಿ ಉಡುಪಿ ಜಿಲ್ಲೆಯ ನೂತನ ಡಿಸಿಯಾಗಿ ನೇಮಕ

Udupi News: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img