Saturday, June 27, 2026

Udupi

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ವರುಣಾರ್ಭಟ

ಜಿಲ್ಲಾ ಸುದ್ದಿಗಳು:ಉಡುಪಿ ಮತ್ತು ಕರಾವಳಿ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿದ್ದು ದಿನದಿಂದ ದಿನಕ್ಕೆ ಮಳೆಯ ಪ್ರಭಾವ ಹೆಚ್ಚಾಗುತ್ತಿದೆ. ಮಳೆಯಿಂದಾಗಿ ಬೆಟ್ಟಗಳು ಕುಸಿಯುತ್ತಿವೆ. ಇಂದು ಸಹ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದರ ಪರಿಣಾಮ ಜಿಲ್ಲಾದ್ಯಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಪ್ರದೇಶಗಳಲ್ಲಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದೂ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ...

ಉಡುಪಿ ಸಬ್ಜೈಲಿನಲ್ಲಿ ನೇಣುಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ

ಉಡುಪಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಸದಾನಂದ ಸೇರಿಗಾರ್ ಎಂಬ ವ್ಯಕ್ತಿ ಬೆಳಗ್ಗೆ 5 ಗಂಟೆಗೆ 20 ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಕೈದಿಗಳು ಗಮನಿಸಿ ನೇಣಿನ ಕುಣಿಕೆಯೊಂದ ಬಿಡಿಸಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಸದಾನಂದ್ ಸಾವ್ನನಪ್ಪಿದ್ದಾನೆ. ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ....

ಕಡಿಮೆ ಅಂಕ ಬಂದಿದೆ ಎಂದು ಪ್ರೀನ್ಸಿಪಾಲ್ ಫೈನ್ ಹಾಕುವುದಾಗಿ ಬೈದಿದ್ದಕ್ಕೆ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು

ಉಡುಪಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ಪ್ರಿನ್ಸಿಪಾಲ್ ಬೈದರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೀಪ್ತಿ ಎಂಬ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಉಡುಲಿ ಜಿಲ್ಲೆಯ ಪೆರ್ಡೂರಿನ ಮನೆಯಲ್ಲಿ ಘಟನೆ ನಡೆದಿದೆ. ಹೆಬ್ರಿಯಲ್ಲಿರುವ ಎಸ್ಆರ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಪಡೆದಿದ್ದಕ್ಕಾಗಿ ಪ್ರಿನ್ಸಿಪಾಲ್ ಫೈನ್ ಹಾಕುತ್ತೇನೆಂದು...

ಉಡುಪಿಗೆ ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಉಡುಪಿ: ನಾಳೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ  ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಟರ್ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲೆಗೆ ಸಚಿವರು ಬರುತ್ತಿರುವುದರಿಂದ ಬೀಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ https://karnatakatv.net/central-minister-fallsill/

ತುಳುನಾಡ ಭೂತಾರಾಧನೆ ಮೂಢನಂಬಿಕೆ ಎಂದ ಮಾಜಿ ಸಚಿವೆ ಬಿ.ಟಿ ಲಲಿತಾ ವಿರುದ್ಧ ದೂರು

ಉಡುಪಿ: ತುಳುನಾಡಿನ ಭೂತಾರಾಧನೆ ಮೂಢನಂಬಿಕೆ ಎಂದ ಸಾಹಿತಿ, ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ವಿರುದ್ಧ ಹಿಂದೂ ಜಾಗರಣ ವೇದಿಕೆ ದೂರು ನೀಡಿದೆ. ದೈವಾರಾಧಕರನ್ನು ಬಿ.ಟಿ ಲಲಿತಾ ನಾಯಕ್ ಅವಮಾನಿಸಿದ್ದಾರೆ, ತುಳುನಾಡಿನ ಜನರ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ. ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿದ ‘ಕೈಮರ’ ಚಿತ್ರತಂಡ ದೈವಾರಾಧಾನೆ ಬಗ್ಗೆ ಕೇವಲವಾಗಿ...

ಉಡುಪಿ: ಪಂಚಾಯತ್ ಸದಸ್ಯ, ಮಹಿಳೆ ನಡುವೆ ಮಾರಾಮಾರಿ

Udupi News: ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಆತ್ರಾಡಿ ಸಮೀಪದ ಪಡುಮನೆ ನಾಗಬನ ನಿವಾಸಿ ಆರತಿ(45) ಹಲ್ಲೆಗೊಳಗಾದ ಮಹಿಳೆ....

ಧಮ್ಕಿ ಕೊಟ್ಟವನಿಗೆ ನನ್ನ ಮೌಲ್ಯ ಗೊತ್ತಿಲ್ಲ: ಯಶ್ ಪಾಲ್ ಎ.ಸುವರ್ಣ!

https://www.youtube.com/watch?v=YgPjdTrMRJ0 ಉಡುಪಿ: ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂ ಎಷ್ಟು ಎಂತ ಗೊತ್ತಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ, ರಾಷ್ಟ್ರೀಯತೆ, ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಎ.ಸುವರ್ಣ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವ ಬೆದರಿಕೆಯ ವಿಚಾರವಾಗಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ...

Bangala kolliಯಲ್ಲಿ ವಾಯುಭಾರ ಕುಸಿತ ರಾಜ್ಯದ 3 ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ..!

ಇಂದಿನಿಂದ ಮೂರು ದಿನ ರಾಜ್ಯದಲ್ಲಿ (karnataka) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Department of Meteorology) ಮುನ್ಸೂಚನೆಯನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಹಿನ್ನೆಲೆ ಬಿಸಿಲಿನ ಬೇಗೆಯೆ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು (kodagu) ಜಿಲ್ಲೆಯ ನಾಪೊಕ್ಲು, ಮಂಗಳೂರು ಮತ್ತು ಉಡುಪಿ (udupi) ಕೆಲ ಭಾಗಗಳಲ್ಲಿ...

ಕೇಸರಿ ಶಾಲು, ಹಿಜಾಬ್‌ಗಿಂತ ಶಿಕ್ಷಣ ದೊಡ್ಡದು. : ಎಚ್.ವಿಶ್ವನಾಥ್‌

ಮೈಸೂರು: 'ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್‌ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ' ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ರಾಜಕೀಯ ಪಕ್ಷಗಳಿಂದ ನಡೆಯುತ್ತಿದೆ. ಹಿಂದೂ ಕೋಮುವಾದ,...

Hijab ಧರಿಸದಂತೆ ಭಯಭೀತಕೊಳಿಸುವುದು ದಬ್ಬಾಳಿಕೆ : ಶಾ ಮಹಮ್ಮೂದ್ ಖುರೇಷಿ

ಇಸ್ಲಾಮಾಬಾದ್: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಷಯ ನೆರೆಯ ದೇಶ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ (Shah Mahmood Qureshi) ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಹೆಣ್ಣುಮಕ್ಕಳ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img