Saturday, June 27, 2026

Udupi

MLA Kaneez Fathima ನಾಳೆ ವಿಧಾನಸೌಧದಲ್ಲಿ ಹಿಜಾಬ್ ಧರಿಸಿಯೇ ಕುಳಿತುಕೊಳ್ಳುತ್ತೇನೆ..!

ರಾಜ್ಯದಲ್ಲಿ ಒಂದು ತಿಂಗಳಿನಿಂದ ಹಿಜಾಬ್ ವಿವಾದ (Hijab Controversy) ಭಾರೀ ಸುದ್ದಿಯಲ್ಲಿದೆ. ಇದೀಗ ಹಿಜಾಬ್ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡು ಭಾರೀ ಚರ್ಚೆಗೆ ಒಳಪಟ್ಟಿದೆ. ಈ ಕುರಿತು ಮಾತನಾಡಿರುವ ಕಲಬುರ್ಗಿ ಉತ್ತರ ಕ್ಷೇತ್ರದ (Kalaburgi North constituency) ಕಾಂಗ್ರೆಸ್ ಶಾಸಕಿ ಖನೀಜ್ ಫಾತಿಮಾ ( Mla Kaneez Fatima) ನಾನು ನಾಳೆ ವಿಧಾನಸೌಧದಲ್ಲಿ ಹಿಜಾಬ್ ಧರಿಸಿಯೇ...

Shivamogga : ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು..!

ಶಿವಮೊಗ್ಗ : ಕಳೆದ ಒಂದು ತಿಂಗಳಿಂದ ಉಡುಪಿ(Udupi)ಯ ಕಾಲೇಜಿನ ಹಿಜಾಬ್ ವಿವಾದ(Hijab Controversy) ಜೀವಂತವಾಗಿರುವಾಗಲೇ, ಶಿವಮೊಗ್ಗ(Shivamogga) ಜಿಲ್ಲೆಯ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ(Sir M Vishweshwaraiah College)ಹಲವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದರಿಂದ ಕೆಲವು...

Udupi : ಕೊರೋನಾ 3ನೇ ಅಲೆ ನಡುವೆ ರಾಸುಗಳಿಗೆ ಕಾಲುಬಾಯಿ ಜ್ವರ..!

ಉಡುಪಿ : ಕೊರೋನಾದ(corona) ಮೂರನೇ ಅಲೆಯ ನಡುವೆ ಉಡುಪಿ ಜಿಲ್ಲೆಯ ಕಾರ್ಕಳ(Karkala)ದಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ(Foot and Mouth Disease) ಕಾಣಿಸಿಕೊಂಡಿದ್ದು, 50ಕ್ಕೂ ಹೆಚ್ಚು ರಾಸುಗಳು ಕಾರ್ಕಳದ ಸುತ್ತಮುತ್ತಲಿನಲ್ಲಿ ಸಾವನ್ನಪ್ಪಿರುವದರಿಂದ ಅಲ್ಲಿನ ಜನರಿಗೆ ನೆಮ್ಮದಿಯ ಇಲ್ಲದಂತಾಗಿದೆ. ರೋಗಲಕ್ಷಣ ಬಂದ ಐದಾರು ದಿನಗಳಲ್ಲಿಯೇ ಹಸುಗಳು ಸಾವನ್ನಪ್ಪುತ್ತಿದ್ದು ಹಸುಗಳಿಗೆ ಚುಚ್ಚುಮದ್ದು ಹಾಗೂ ಅಗತ್ಯ ಚಿಕಿತ್ಸೆ ಕೊಡಿಸಲು...

ಉಡುಪಿಯ ಎಲ್ಲಾ ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ : ಸುನಿಲ್ ಕುಮಾರ್

Karnataka ದಲ್ಲಿ ಕೋವಿಡ್ 19 (corona ) ದಿನದಿಂದ ದಿನಕ್ಕೆ ಹೆಚಾಗುತ್ತಿರುವ ನಿಟ್ಟಿನಲ್ಲಿ ಉಡುಪಿಯ ಪ್ರತಿ ತಾಲೂಕಿನಲ್ಲು ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಿಕೊಂಡು ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಎಂದು ಇಂಧನ ಹಾಗು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ಕುಮಾರ್ (sunil kumar) ಹೇಳಿದ್ದಾರೆ.ಕೊರೊನಾ ಉಲ್ಬಣದ ಹಿನ್ನಲೆ ಸೋಮವಾರ ಜಿಲ್ಲಾ...

shubhapoonja ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ…

www.karnatakatv.net:ಮೊಗ್ಗಿನ ಮನಸ್ಸು ಸಿನಿಮಾ ಮೂಲಕ ಕನ್ನಡ ಚಿತ್ರರಗಕ್ಕೆ ಪಾದಾರ್ಪಣೆ ಮಾಡಿದ್ದ ಶುಭಾ ಅನೇಕ ಸಿನಿಮಾಗಳಲ್ಲಿ ನಾಯಕಿಯಾಗಿ, ಮುಖ್ಯ ಕಲಾವಿದೆಯಾಗಿ ಅಭಿನಯಿಸಿದ್ದಾರೆ. ಬಿಗಬಾಸ್ ನಲ್ಲೂ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದ ಶುಭಾ ಪೂಂಜಾ ತಮ್ಮ ನೈಜ ನಡವಳಿಕೆ ಇಂದ ಕರ್ನಾಟಕದ ಜನರ ಮನ ಗೆದ್ದಿದ್ದರು. ಹಲವು ಬಾರಿ ತಾನು ಮಧುವೆಯಾಗುವಬಗ್ಗೆ ಮಾತನಾಡಿದ್ದರು. ಇಂದು ಉಡುಪಿಯ ಶಿರ್ವಾದಲ್ಲಿ ಗುರು-ಹಿರಿಯರು ಮತ್ತು ಆತ್ಮೀಯ...

ಅಂಗಾಗ ದಾನ ಮಾಡಲು ಸಂಕಲ್ಪ ; ಸಿಎಂ ಬಸವರಾಜ ಬೊಮ್ಮಾಯಿ

www.karnatakatv.net : ಉಡುಪಿ: ಅಂಗಾಂಗ ದಾನ  ಮಾಡುವುದು ಶ್ರೇಷ್ಟವಾದದ್ದು, ಇಂದು ವಿಶ್ವ ಅಂಗಾಗ ದಾನ ದಿನವಾಗಿರುವದರಿಂದ, ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕರೆ ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ...

ರಾಜ್ಯದಲ್ಲಿಂದು ಬರೋಬ್ಬರಿ 308 ಮಂದಿಗೆ ಕೊರೊನಾ ಪಾಸಿಟಿವ್: ಮೂವರು ಬಲಿ..!

ರಾಜ್ಯದಲ್ಲಿಂದು 308 ಮಂದಿಗೆ ಮಹಾಮಾರಿ ಕೊರೊನಾ ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ ಕೊರೊನಾ ವೈರಸ್ ತಗುಲಿ ಮೂವರು ಮೃತಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ. ಇಂದು ಕಲಬುರಗಿಯಲ್ಲಿ 99 ಮಂದಿಗೆ ಕೊರೊನಾ ವೈರಸ್ ತಗುಲಿದ್ದು, ಯಾದಗಿರಿಯಲ್ಲಿ 66 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. ಬೆಂಗಳೂರಿನಲ್ಲಿ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img