ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಉಕ್ರೇನ್ (Ukraine) ವಿರುದ್ಧ ಯುದ್ಧ ಘೋಷಿಸಿದ್ದಾರೆ (Declared war). ರಷ್ಯಾದ ವಾಯುಯಾನ ಅಧಿಕಾರಿಗಳು (Aviation authorities) ವಾಯುಪ್ರದೇಶದ ನಿಯಂತ್ರಣವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾರಣ ಉಕ್ರೇನಿಯನ್ ವಾಯುಯಾನ ಅಧಿಕಾರಿಗಳು ಪೂರ್ವ ಭಾಗದಲ್ಲಿ ಕೆಲವು ವಾಯುಪ್ರದೇಶಗಳನ್ನು "ಅಪಾಯಕಾರಿ ಪ್ರದೇಶಗಳು" ಎಂದು ಘೋಷಿಸಿದ್ದಾರೆ. ಪೂರ್ವ ಉಕ್ರೇನ್‌ನ ವಾಯುಪ್ರದೇಶದಲ್ಲಿ ನಾಗರಿಕ...