Chikkamagaluru : ರಾಜ್ಯಾದ್ಯಂತ ಹಲವೆಡೆ ಬಿಟ್ಟೂ ಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಲೇ ಇದೆ. ಮಳೆಯಿಂದಾಗಿ ಅನೇಕ ಅನಾಹುತಗಳು ಕೂಡಾ ದಿನನಿತ್ಯ ನಡೆಯುತ್ತಲೇ ಇವೆ. ಆದರೂ ಅನೇಕ ಕಡೆ ಪ್ರವಾಸಿಗರಂತೂ ಇದರ ಗೊಡವೇ ಇಲ್ಲದಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.
ಹೌದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಭೂ ಕುಸಿತ, ರಸ್ತೆ ಸಂಪರ್ಕ ಕಡಿತದಂತಹ ಅವಘಡಗಳು ಸಂಭವಿಸುತ್ತಿದೆ. ಇದೇ...