ಹುಬ್ಬಳ್ಳಿ: ಸಿದ್ದರಾಮಯ್ಯನವರೇ ನಿಮಗೆ ಶಕ್ತಿ ಇದ್ರೆ ನಿಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಿ ನೋಡೋಣ ಅಂತ ಸಂಸದೆ ಶೋಭಾ ಕರಂದ್ಲಾಜೆ ಸವಾಲ್ ಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ನವರಿಗೆ ಶಕ್ತಿ ಇದ್ರೆ ನಿಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಿ, ನೀವು ಬಲಹೀನರು, ನಿಮ್ಮ ಶಾಸಕರು ಎಲ್ಲಿದ್ದಾರೆ? ಅವರಿಗೆ ಸಮಾದಾನ ಪಡಿಸುವ ಕೆಲಸ ನಿಮ್ಮದು. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕೈಗೆ...