ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ, ಜಾರಕಿಹೊಳಿ ಕುಟುಂಬದ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಉಮೇಶ್ ಕತ್ತಿ ಬದುಕಿರುವ ತನಕ ಹಿಡಿತ ಸಾಧ್ಯವಾಗಿರಲಿಲ್ಲ. ಆದ್ರೀಗ, ಬದಲಾದ ಪರಿಸ್ಥಿತಿಯ ಲಾಭ ಪಡೆಯೋಕೆ, ಜಾರಕಿಹೊಳಿ ಫ್ಯಾಮಿಲಿ ಹವಣಿಸುತ್ತಿದೆ. 3 ದಶಕಗಳ ಕಾಲ ಪಾರಮ್ಯ ಸಾಧಿಸಿದ್ದ ಕತ್ತಿ ಕುಟುಂಬವನ್ನು, ಡಿಸಿಸಿ ಬ್ಯಾಂಕಿನಿಂದಲೇ ದೂರು ಇಡಲು, ಸ್ಟ್ರ್ಯಾಟಜಿ ರೂಪಿಸುತ್ತಿದ್ದಾರೆ. ಆದ್ರೆ, ಜಾರಕಿಹೊಳಿ...
ಬೆಳಗಾವಿ ಜಿಲ್ಲೆ ಸಹಕಾರಿ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು, ಪ್ರತಿಷ್ಠಿತ ಕುಟುಂಬಗಳ ಕಾಳಗ ಶುರುವಾಗಿದೆ. ಕತ್ತಿ ಮತ್ತು ಜಾರಕಿಹೊಳಿ ಕುಟುಂಬಗಳು ಜಿದ್ದಾಜಿದ್ದಿಗೆ ಬಿದ್ದಿವೆ. ಇನ್ನೆರಡು ತಿಂಗಳಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿದೆ. ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಹಾಗೂ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಅಧಿಕಾರಕ್ಕಾಗಿ ನೇರ ಹಣಾಹಣಿ ಶುರುವಾಗ್ತಿದೆ.
ಬಿಜೆಪಿ ಹಿರಿಯ ನಾಯಕ ಉಮೇಶ್ ಕತ್ತಿ...
Belagam News:
ಉತ್ತರ ಕರ್ನಾಟಕವೇ ಕತ್ತಿ ಕಣ್ಮರೆಯಿಂದ ಶೋಕ ಸಾಗರದಲ್ಲಿ ಮುಳುಗಿದೆ. ಈಗಾಗಲೆ ಹೈದರಾಬಾದ್ ನಿಂದ್ ಬಂದ ಅಂಬುಲೆನ್ಸ್ ವ್ಯವಸ್ಥೆ ಇರುವ ವಿಶೇಷ ವಿಮಾನ ಯೋಜನೆ ಮಾಡಲಾಯಿತು. ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಏರ್ ಲಿಫ್ಟ್ ಮಾಡಲಾಯಿತು. ಸಚಿವ ಉಮೇಶ್ ಕತ್ತಿ, ಪತ್ನಿ ಮಕ್ಕಳು,ಕುಟುಂಬ ಕ್ಕೆ ವಿಶೇಷ ವ್ಯವಸ್ಥೆ ಕೂಡಾ ಮಾಡಲಾಗಿದೆ. ಬೆಳಗಾವಿಯ...
Banglore News:
ಓರ್ವ ಉತ್ತರ ಕರ್ನಾಟಕದ ಕನಸುಗಾರ, ಹೋರಾಟಗಾರ, ಛಲಗಾರರು. ಇವೆಲ್ಲವುಗಳ ಜೊತೆ ಪ್ರೀತಿ, ವಿಶ್ವಾಸ, ಅಂತ:ಕರುಣೆ, ಅನುಕಂಪ ಗುಣಗಳಿಂದ ಜನಪ್ರಿಯ ನಾಯಕರು. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು ಉಮೇಶ್ ಕತ್ತಿ ಆದರೆ ಇಂದು ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ ಬಿಟ್ಟು ಕಾಣದ ಲೋಕಕ್ಕೆ ...