Monday, December 23, 2024

umesh katti

ದಿ.ಉಮೇಶ್ ಕತ್ತಿ ಕುಟುಂಬಕ್ಕೆ ಪ್ರಹ್ಲಾದ್ ಜೋಶಿ ಸಾಂತ್ವನ

Belagam News: ಉತ್ತರ ಕರ್ನಾಟಕದ ಧೀಮಂತ ನಾಯಕ ಉಮೇಶ್  ಕತ್ತಿ  ನಿನ್ನೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಈ ವಿಚಾರವಾಗಿ ಕೇಂದ್ರ  ಸಚಿವ ಪ್ರಹ್ಲಾದ್ ಜೋಶಿ ಇಂದು ಬೆಲ್ಲದ ಬಾಗೇವಾಡಿಯಲ್ಲಿನ ದಿ.ಉಮೇಶ್ ಕತ್ತಿ ಮನೆಗೆ  ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಹಾಗೆಯೇ ಈ ಸಂದರ್ಭದಲ್ಲಿ ಸ್ನೇಹಿತನ ಗೌರವಯುತ ವ್ಯಕ್ತಿತ್ವವನ್ನು ಸ್ಮರಿಸಿದರು. https://karnatakatv.net/bjp-uploaded-new-vedio-to-tong/ https://karnatakatv.net/mandya-honey-trap-big-twist/ https://karnatakatv.net/fight-between-tiger-and-women/

ಬೆಲ್ಲದ ಬಾಗೇವಾಡಿಯಲ್ಲಿ ಗಣ್ಯರು ಭಾವುಕ…!

Belagam news: ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು  ಉಮೇಶ್ ಕತ್ತಿ ಆದರೆ ಇಂದು  ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ  ಬಿಟ್ಟು ಕಾಣದ  ಲೋಕಕ್ಕೆ  ಪಯಣಿಸಿದ್ದಾರೆ. ಮುಖ್ಯಮಂತ್ರಿಯಾಗಿ  ಪದವಿಗೆ ಬರುತ್ತೇನೆ ಎಂದವರು ಪರಲೋಕದತ್ತ  ಪಯಣ ಬೆಳೆಸಿದ್ದಾರೆ. ಸ್ನೇಹಮಯಿ ಹೃದಯವಂತಿಕೆಯ ಗುಣವಿರುವ ಉಮೇಶ್ ಕತ್ತಿಯವರ ಅಂತಿಮ ದರ್ಶನಕ್ಕಾಗಿ ...

ಉಮೇಶ್ ಕತ್ತಿ ನಿಧನ ಹಿನ್ನಲೆ ಬಿಜೆಪಿ ಸಮಾವೇಶ ಮುಂದೂಡಿಕೆ

Belagavi News: ಬೆಳಗಾವಿ ವಿಮಾನ ನಿಲ್ದಾಣದಲ್ಲಿ  ಮಾತನಾಡಿದ ಬಸವರಾಜ್  ಬೊಮ್ಮಾಯಿ  ನಿಗಧಿಯಾಗಿದ್ದ ಬಿಜೆಪಿ  ಸಮಾವೇಶವನ್ನು  ಮುಂದೂಡಲಾಗಿದೆ ಎಂಬುವುದಾಗಿ  ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 11ಕ್ಕೆ  ಸಮಾವೇಶ ಮಾಡುವುದಾಗಿ ಹೇಳಿದ್ದಾರೆ. ಹಾಗೆಯೇ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಸಲುವಾಗಿ ರಾಜ್ಯದಲ್ಲಿ 3 ದಿನ ಶೋಕಾಚರಣೆ ಮಾಡುವುದಾಗಿ ಹೇಳಿದ್ದಾರೆ. https://karnatakatv.net/umesh-katti-death-modi-tweet/ https://karnatakatv.net/umesh-katti-death-siddu-talk/ https://karnatakatv.net/umesh-katthi-dead-body-airlift/

ಉಮೇಶ್ ಕತ್ತಿ ನಿಧನಕ್ಕೆ ಮೋದಿ ಸಂತಾಪ

National News: ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ  ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.   https://twitter.com/narendramodi/status/1567356643004006401?s=20&t=Y_qBgXqXTiQKuFBETxVaQQ   https://karnatakatv.net/umesh-katti-death-siddu-talk/    

ಉಮೇಶ್ ಕತ್ತಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

Banglore News: ವಿಪಕ್ಷ ನಾಯಕ ಸಿದ್ದರಾಮಯ್ಯ ಉಮೇಶ್​ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಉಮೇಶ್​ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ನೇರ ನುಡಿಯ ವ್ಯಕ್ತಿಯಾಗಿದ್ದವ. ಕತ್ತಿ ಆರೋಗ್ಯದ ಬಗ್ಗೆ ಮೊದಲಿಂದ ನಿರ್ಲಕ್ಷ್ಯ ವಹಿಸಿದ್ರು. ಸರ್ಕಾರ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಯಾಕೆಂದರೆ ಉಮೇಶ್​ ಕತ್ತಿ ಹಾಲಿ ಸಚಿವರಾಗಿದ್ದವರು. ಹಾಗಾಗಿ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಉಮೇಶ್...

ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಏರ್ ಲಿಫ್ಟ್

Banglore news: ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು  ಉಮೇಶ್ ಕತ್ತಿ ಆದರೆ ಇಂದು  ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ  ಬಿಟ್ಟು ಕಾಣದ  ಲೋಕಕ್ಕೆ  ಪಯಣಿಸಿದ್ದಾರೆ. ಹೃದಯವಂತ ರಾಜಕೀಯ  ಮುತ್ಸಜ್ಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಉತ್ತರ ಕರ್ನಾಟಕವೇ ಕತ್ತಿ ಕಣ್ಮರೆಯಿಂದ ಶೋಕ ಸಾಗರದಲ್ಲಿ ಮುಳುಗಿದೆ. ಈಗಾಗಲೆ  ಹೈದರಾಬಾದ್ ನಿಂದ್...

ಉಮೇಶ್ ಕತ್ತಿ ಅಕಾಲಿಕ ಮರಣಕ್ಕೆ ಸಿಎಂ ಬೊಮ್ಮಾಯಿ ಸಂತಾಪ:

Banglore News: ಓರ್ವ ಉತ್ತರ ಕರ್ನಾಟಕದ ಕನಸುಗಾರ, ಹೋರಾಟಗಾರ, ಛಲಗಾರರು. ಇವೆಲ್ಲವುಗಳ ಜೊತೆ ಪ್ರೀತಿ, ವಿಶ್ವಾಸ, ಅಂತ:ಕರುಣೆ, ಅನುಕಂಪ ಗುಣಗಳಿಂದ ಜನಪ್ರಿಯ ನಾಯಕರು. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು  ಉಮೇಶ್ ಕತ್ತಿ ಆದರೆ ಇಂದು  ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ  ಬಿಟ್ಟು ಕಾಣದ  ಲೋಕಕ್ಕೆ ...

ಮುಖ್ಯ ಮಂತ್ರಿ ಸ್ಥಾನಕ್ಕೆ ನೆಕ್ಟ್ಸ್ ನಾನೇ

www.karnatakatv.net : ಮುಖ್ಯಮಂತ್ರಿ ಬಿಎಸ್ ವೈ  ಅವರ ಬದಲಾವಣೆ ಮಾತು ಕೇಳಿ ಬರುತ್ತಿದ್ದಂತೆ  ಹೊಸ ಬಾಂಬ್ ಸಿಡಿಸಿರುವ ಆಹಾರ ಸಚಿವ ಉಮೇಶ್ ಕತ್ತಿ ಮುಖ್ಯ ಮಂತ್ರಿ ಸ್ಥಾನಕ್ಕೆ ನೆಕ್ಟ್ಸ್ ನಾನೇ ಎಂದು ತಮ್ಮ ಮಾತನ್ನು ವ್ಯಕ್ತ ಪಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ಮುಖ್ಯಮಂತ್ರಿಯಾಗಲು ನನಗೆ ಎಲ್ಲಾ ಅರ್ಹತೆಗಳಿವೆ. ನನ್ನ ವಿರುದ್ಧ...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img