ukraine:
ವಿಶ್ವಕ್ಕೆ ಇದೀಗ ವಿಕಿರಣ ಸೋರಿಕೆಯ ಭೀತಿ ಎದುರಾಗಿದೆ.ಕಾರಣ ಯೂರೋಪ್ ನ ಅತಿದೊಡ್ಡ ಅಣುಸ್ಥಾವರದಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಈ ಭೀತಿ ಎದುರಾಗಿದೆ.
ಮತ್ತೊಂದೆಡೆ ರಷ್ಯಾ ವಶದಲ್ಲಿರುವ ಉಕ್ರೇನ್ ನ ಝಪೊರಿಖ್ ಝಿಯಾ ಅಣುಸ್ಥಾವರದ ಮೇಲೆ ರಾಕೆಟ್ ದಾಳಿ ನಡೆದಿದೆ. ಇದೂ ಆತಂಕಕ್ಕೆ ಕಾರಣವಾಗಿದೆ. ಅಣುವಿಕಿರಣ ಸೋರಿಕೆಯ ಭಯ ಪ್ರಾರಂಭವಾಗಿದ್ದೇ ಯುರೋಪ್ ನ ಅತೀ ದೊಡ್ಡ ಅಣುಸ್ಥಾವರದಲ್ಲಿ...
MEXICAN:
ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಮಧ್ಯೆ, ವಿಶ್ವದಾದ್ಯಂತ ಯುದ್ಧಗಳಿಲ್ಲದೆ ಐದು ವರ್ಷಗಳ ಕದನ ವಿರಾಮವನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಗವನ್ನು ಸ್ಥಾಪಿಸಬೇಕೆಂದು ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಪ್ರಸ್ತಾವನೆಯೊಂದನ್ನು ವಿಶ್ವಸಂಸ್ಥೆಗೆ ಸಲ್ಲಿಸಲು ನಿರ್ಧರಿಸಿದ್ದಾರೆ.
ಪೋಪ್ ಫ್ರಾನ್ಸಿಸ್,ಯು ಎನ್ ಸೆಕ್ರಟರಿ ಜನರಲ್ ಆಂಟೋನಿಯೋ ಗುಟೆರಸ್ ಹಾಗು ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಈ ಮೂವರು...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...