ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಬಡಾವಣೆಗಳಲ್ಲಿನ ‘ಬಿ-ಖಾತಾ’ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್ ಹಾಗೂ ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಅನುಮೋದನೆ ದೊರೆತಿದೆ.
ಅದರಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ...