special story
ಮನುಷ್ಯ ತನ್ನ ಜೀವನವನ್ನು ಕೆಲಸ ಹುಡುಕುವುದರಲ್ಲಿ ಹಾಳು ಮಾಡಿಕೊಳ್ಳುತ್ತಿದ್ದಾನೆ ಸಿಕ್ಕಿರುವ ಕೆಲಸವನ್ನು ನಿಷ್ಠೆಯಿಂದ ಮಾಡದೆ ಪ್ರತಿ ಕ್ಷಣವೂ ಕೆಲಸವನ್ನು ಬದಲಾಯಿಸುವುದರ ಬಗ್ಗೆನೇ ಯೋಚಿಸುತ್ತಿರುತ್ತಾನೆ.ಯಾಕೆ ಈ ರೀತಿ ಯೋಚನೆ ಮಾಡುತ್ತಿರುತ್ತಾನೆ ಎಂಬುದರ ಕಾರಣ ಹುಡುಕುತ್ತಾ ಹೋದರೆ ಅವನಿಗೆ ಕಂಪನಿಯಲ್ಲಿ ಮರ್ಯಾದಿ ಸಿಗುತ್ತಿಲ್ಲ. ಪ್ರತಿಯೊಬ್ಬರು ನನ್ನನ್ನು ಬಯ್ಯೋದರಲ್ಲೆ ಇರುತ್ತಾರೆ. ಎಲ್ಲಾರೂ ನನ್ನನ್ನು ಗುರಾಯಿಸುತ್ತಾರೆ ಎಂದು ಕಾರಣ...
ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...
www.karnatakatv.net : ಹುಬ್ಬಳ್ಳಿ: ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು.
ಕಿಮ್ಸ್ ಮುಂಭಾಗದಲ್ಲಿ ಇರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಜನಸಾಮಾನ್ಯರು ಬದುಕಲು ಪರದಾಡುವ ಸ್ಥಿತಿ...
ಇನ್ನೆಂಟು ವರ್ಷದ ಅವಧಿಯಲ್ಲಿ ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಹಿಮ್ಮೆಟ್ಟಿಸಿ ನಂಬರ್ ಒನ್ ಸ್ಥಾನ ಗಿಟ್ಟಿಸಿಕೊಳ್ಳಲಿದೆ ಅಂತ ಯುನೈಟೆಡ್ ರಾಷ್ಟ್ರಗಳ ವರದಿ ತಿಳಿಸಿದೆ.
ಇದೀಗ 1.37ಬಿಲಿಯನ್ ಜನ ಸಂಖ್ಯೆ ಹೊಂದಿರೋ ಭಾರತ 2ನೇ ಸ್ಥಾನದಲ್ಲಿದೆ. ಇನ್ನು 1.43 ಬಿಲಿಯನ್ ಜನಸಂಖ್ಯೆ ಹೊಂದುವ ಮೂಲಕ ಚೀನಾ ಮೊದಲನೇ ಸ್ಥಾನದಲ್ಲಿದೆ. ಆದ್ರೆ 2027ರ ವೇಳೆಗೆ , ಅಂದ್ರೆ...