Monday, September 21, 2026

Unemployment

ಉದ್ಯೋಗದ ಆಸೆ ತೋರಿಸಿ ಯುವಕರಿಗೆ ಮಕ್ಮಲ್ ಟೋಪಿ

ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉತ್ತಮ ಸಂಬಳದ ಉದ್ಯೋಗ ಸಿಗುತ್ತದೆ, ಕೆಲವು ವರ್ಷಗಳಲ್ಲಿ ಜೀವನ ಸೆಟಲ್ ಮಾಡಿಕೊಳ್ಳಬಹುದು ಎಂಬ ನಂಬಿಕೆ ಮೂಡಿಸಿ 30 ಯುವಕರಿಂದ 52 ಲಕ್ಷ ರೂಪಾಯಿ ವಂಚಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹಿರಂಗವಾಗಿದೆ. ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ ಹಾಗೂ ಹೈದರಾಬಾದ್ ಮೂಲದ ಸುಜಾತ ಜಮ್ಮಿ ಎಂಬ...

ಜೀವನದಲ್ಲಿ ಕೆಲಸ ಕಲಿಯುವಾಗ ಹಿಂಜರಿಕೆಯೇಕೆ..?

special story ಮನುಷ್ಯ ತನ್ನ ಜೀವನವನ್ನು ಕೆಲಸ ಹುಡುಕುವುದರಲ್ಲಿ ಹಾಳು ಮಾಡಿಕೊಳ್ಳುತ್ತಿದ್ದಾನೆ ಸಿಕ್ಕಿರುವ ಕೆಲಸವನ್ನು ನಿಷ್ಠೆಯಿಂದ ಮಾಡದೆ ಪ್ರತಿ ಕ್ಷಣವೂ ಕೆಲಸವನ್ನು ಬದಲಾಯಿಸುವುದರ ಬಗ್ಗೆನೇ ಯೋಚಿಸುತ್ತಿರುತ್ತಾನೆ.ಯಾಕೆ ಈ ರೀತಿ ಯೋಚನೆ ಮಾಡುತ್ತಿರುತ್ತಾನೆ ಎಂಬುದರ ಕಾರಣ ಹುಡುಕುತ್ತಾ ಹೋದರೆ ಅವನಿಗೆ ಕಂಪನಿಯಲ್ಲಿ ಮರ್ಯಾದಿ ಸಿಗುತ್ತಿಲ್ಲ. ಪ್ರತಿಯೊಬ್ಬರು ನನ್ನನ್ನು ಬಯ್ಯೋದರಲ್ಲೆ ಇರುತ್ತಾರೆ. ಎಲ್ಲಾರೂ ನನ್ನನ್ನು ಗುರಾಯಿಸುತ್ತಾರೆ ಎಂದು ಕಾರಣ...

ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ ; ಭರವಸೆ ನೀಡಿದ್ದ ಬಿಜೆಪಿ ಏನು ಮಾಡುತ್ತಿದೆ : ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...

ಕಾಂಗ್ರೆಸ್ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ..!

www.karnatakatv.net : ಹುಬ್ಬಳ್ಳಿ: ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು. ಕಿಮ್ಸ್ ಮುಂಭಾಗದಲ್ಲಿ ಇರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಜನಸಾಮಾನ್ಯರು ಬದುಕಲು ಪರದಾಡುವ ಸ್ಥಿತಿ...
- Advertisement -spot_img

Latest News

ಭಾರಿ ಮಳೆ ಎಚ್ಚರಿಕೆ ಕೊಟ್ಟ IMD – 16 ಜಿಲ್ಲೆಗಳ ರೈತರೇ ಎಚ್ಚರ!

ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದ್ದರೂ, ಬಿಸಿಲಿನ ಬೇಗೆ ಮಾತ್ರ ಜನರನ್ನು ಹೈರಾಣಾಗಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯಾಗುವ ಎಚ್ಚರಿಕೆ...
- Advertisement -spot_img