ಕಾಂಗ್ರೆಸ್ ಮೈತ್ರಿಗೆ ಎನ್ಸಿಪಿ ಕೈಕೊಡುತ್ತಾ? ಕ್ಷೇತ್ರ ಪುನರ್ವಿಂಗಡಣೆ ಮಸೂದೆ ವಿಚಾರದಲ್ಲಿ ಮೋದಿ ಸರ್ಕಾರಕ್ಕೆ ಬೆಂಬಲ ನೀಡಲು ಮುಂದಾಗಿರುವ ಶರದ್ ಪವಾರ್ ನೇತೃತ್ವದ ಎನ್ಸಿಪಿ ಇದೀಗ ಅಧಿಕಾರ ಹಂಚಿಕೆಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಷ್ಟೇ ಅಲ್ಲ, ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆಗೆ ಕೇಂದ್ರ ಸಚಿವ ಸ್ಥಾನ ನೀಡಬೇಕೆಂಬ ಪ್ರಸ್ತಾಪವೂ ಮುನ್ನೆಲೆಗೆ ಬಂದಿದೆ.
ಹೌದು, ಕ್ಷೇತ್ರ ಪುನರ್ವಿಂಗಡಣೆ...
ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ಪೂರಕವಾದ ಪರಿಷ್ಕೃತ ಸಂವಿಧಾನ ತಿದ್ದುಪಡಿ ಹಾಗೂ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಮೀಸಲಾತಿ ಜಾರಿಗೆ ಬರುವ ಎಲ್ಲಾ ಅಡೆತಡೆಗಳನ್ನು ನಿವಾರಿಸುವುದಾಗಿ ಭರವಸೆ ನೀಡಿದ್ದು, ವಿರೋಧಿಸುವ ಪಕ್ಷಗಳ ವಿರುದ್ಧ...
https://www.youtube.com/watch?v=rnmXI8i4Yfw
ನವದೆಹಲಿ: 2022-23 ರ ಬೆಳೆ ವರ್ಷದಲ್ಲಿ ಸರ್ಕಾರವು ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ( minimum support price -MSP) ಪ್ರತಿ ಕ್ವಿಂಟಾಲ್ಗೆ 100 ರೂ.ಗಳಿಂದ 2,040 ರೂ.ಗೆ ಹೆಚ್ಚಿಸಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಬುಧವಾರ ನಡೆದ ಮೋದಿ ಸರ್ಕಾರದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ...
ಕಾಂಗ್ರೆಸ್ ಮೈತ್ರಿಗೆ ಎನ್ಸಿಪಿ ಕೈಕೊಡುತ್ತಾ? ಕ್ಷೇತ್ರ ಪುನರ್ವಿಂಗಡಣೆ ಮಸೂದೆ ವಿಚಾರದಲ್ಲಿ ಮೋದಿ ಸರ್ಕಾರಕ್ಕೆ ಬೆಂಬಲ ನೀಡಲು ಮುಂದಾಗಿರುವ ಶರದ್ ಪವಾರ್ ನೇತೃತ್ವದ ಎನ್ಸಿಪಿ ಇದೀಗ ಅಧಿಕಾರ...