ಚಿತ್ರದುರ್ಗ : ದೇಶದಲ್ಲಿ ಶೇಕಡಾ 70 ರಷ್ಟು ಜನರು ಜಿಎಸ್‌ಟಿ ಪಾವತಿಸುತ್ತಿದ್ದಾರೆ. ಇದರಿಂದ ಶ್ರೀಮಂತ ವರ್ಗದವರಿಗೆ ಅನುಕೂಲವಾಗುತ್ತಿದೆ. ಹಾಲು, ಮೊಸರು ಅರಿಶಿಣ -ಕುಂಕುಮಕ್ಕೂ ಶೇಕಡಾ 60 ರಿಂದ 70ರಷ್ಟು ಜಿಎಸ್‌ಟಿ ಕಟ್ಟಬೇಕಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಎಸ್‌ಟಿಯಿಂದ ದೇಶದಲ್ಲಿ...
ಒಡಿಶಾ : ದೇಶದಲ್ಲಿ ಮಹಾರಾಷ್ಟ್ರದಂತೆಯೇ, ಬಿಹಾರದ ಚುನಾವಣೆ ಹೈಜಾಕ್ ಮಾಡಲು ಬಿಜೆಪಿಯಿಂದ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿಯವರು ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಬಚಾವೋ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಚುನಾವಣೆಗಳನ್ನು ಹೈಜಾಕ್ ಮಾಡಲು...
ನವದೆಹಲಿ : ಭಾರತದಲ್ಲಿನ ಪ್ರತಿ ವ್ಯಕ್ತಿಯ ಮೇಲಿನ ಸಾಲದ ಪ್ರಮಾಣವು 4.8 ಲಕ್ಷ ರೂಪಾಯಿಗಳಿಗೆ ಏರಿಕೆಯಾಗಿದೆ. ಆದರೆ ಕಳೆದ 2023ರ ಮಾರ್ಚ್ ತಿಂಗಳಲ್ಲಿ ಒಬ್ಬ ವ್ಯಕ್ತಿಯ ಮೇಲೆ ತಲಾ 3.9 ಲಕ್ಷ ರೂಪಾಯಿಗಳಷ್ಟು ಸಾಲವಿತ್ತು ಈ ವರ್ಷದ ಮಾರ್ಚ್ ತಿಂಗಳ ವೇಳೆಗೆ ಇದು ಶೇಕಡಾ 23 ರಷ್ಟು ಅಧಿಕವಾಗಿದೆ. ಆದರೆ ಆರ್ಬಿಐ ಬಿಡುಗಡೆ ಮಾಡಿರುವ...
ಬೆಂಗಳೂರು : ಅಹುಮದಾಬಾದ್ನ ಮೇಘಾನಿ ನಗರದಲ್ಲಿ ನಡೆದ ವಿಮಾನ ದುರಂತದ ಬಳಿಕ, ಏರ್ ಇಂಡಿಯಾ ಬೋಯಿಂಗ್ ವಿಮಾನಗಳನ್ನು ಪ್ರತೀ ಹಂತದಲ್ಲೂ ಪರಿಶೀಲನೆ ನಡೆಸಲಾಗ್ತಿದೆ. ಎಐ 171 ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ, ಬಿಜೆ ಹಾಸ್ಟೆಲ್ಗೆ ಅಪ್ಪಳಿಸಿ ಪತನಗೊಂಡಿತ್ತು. 241 ಪ್ರಯಾಣಿಕರು ದಾರುಣವಾಗಿ ಅಂತ್ಯಕಂಡಿದ್ರು. ಹಾಸ್ಟೆಲ್ ವಿದ್ಯಾರ್ಥಿಗಳು, ವ್ಯಾಪಾರಿಗಳು, ಸ್ಥಳೀಯರು ಸೇರಿ 270ಕ್ಕೂ ಹೆಚ್ಚು...