ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಳಿಕ ಒಬ್ಬೊಬ್ಬರಾಗಿ ಮುನ್ನೆಲೆಗೆ ಬರುವ ಪ್ರಯತ್ನದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನವೇ ಕೆಲವು ನಾಯಕರು ತಮ್ಮದೇ ಆದ ರೀತಿಯಲ್ಲಿ ಹೈಕಮಾಂಡ್ ಒಲವು ಗಳಿಸೋಕೆ ಮುಂದಾಗಿದ್ದಾರೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಆದರೆ ಈಗಿನಿಂದಲೇ ಬಿಜೆಪಿಯಲ್ಲಿ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಂಡು ಬರುತ್ತಿದೆ.
ಸದ್ಯ...
ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಸರೆರಚಾಟ ಶುರುವಾಗಿದೆ. ಇದು ನಮ್ಮ ವ್ಯಾಪ್ರಿಗೆ ಬರುವುದಿಲ್ಲ, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ...
ನವದೆಹಲಿ : ಗಣ್ಯರು, ರಾಜಕೀಯ ನಾಯಕರಿಗೆ ಭದ್ರತೆ ಅಧಿಕವಾಗಿರುತ್ತದೆ. ಹಲವು ರೀತಿಯ ಕಾರಣಗಳಿಗಾಗಿ ಅವರು ಪ್ರಯಾಣಿಸುವ ಮಾರ್ಗದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ. ಅಲ್ಲದೆ ವಿವಿಐಪಿಗಳದ್ದು ಅವಸರದ ಜೀವನವಾಗಿರುತ್ತದೆ. ಒಂದು ಕಾರ್ಯಕ್ರಮದ ಬಳಿಕ ಇನ್ನೊಂದು ಸಭೆ, ಸಮಾರಂಭಗಳಲ್ಲಿ ಭಾಗವಹಿಸಬೇಕಿರುತ್ತದೆ.
ಹೀಗಾಗಿ ಗಡಿಬಿಡಿಯ ಬದುಕಿಗೆ ಒಗ್ಗಿರುತ್ತಾರೆ. ಆದರೆ ಕೆಲವೊಂದು ತಮ್ಮದೇ ಲೋಕದಲ್ಲಿರುವ ರಾಜಕಾರಣಿಗಳು ತಮ್ಮ ಜೊತೆಗಿದ್ದವರನ್ನೇ ಮರೆತು ಬಿಡುತ್ತಾರೆ. ಇದೇ...
ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...
ನವದೆಹಲಿ : ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿಮಾಡಿ ರಾಜ್ಯದ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಸಿದ್ದಾರೆ.
ಬಳೀಕ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಉತ್ತರ ಪ್ರದೇಶ, ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲಿಯೂ ಡಿಫೆನ್ಸ್ ಕಾರಿಡಾರ್ ಸ್ಥಾಪನೆ. ಅಲ್ಲದೆ ಮೈಸೂರು...
www.karnatakatv.net :ಹುಬ್ಬಳ್ಳಿ- ಒಂದ್ಕಡೆ ಹುಬ್ಬಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಮತ್ತೊಂದೆಡೆ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ನಡೀತಿದ್ದು ಸಮಾರಂಭಕ್ಕೆ ಗಣ್ಯಾತಿಗಣ್ಯರು ಸೇರಿದಂತೆ ಇತರೆ ಜಿಲ್ಲೆಗಳಿಂದ ಜನರು ಆಗಮಿಸ್ತಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗ್ತಿದೆ.
ಹೌದು, ಹುಬ್ಬಳ್ಳಿ ನಗರದಲ್ಲಿ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ ವಿವಾಹ...