www.karnatakatv.net: ಚಳಿಗಾಲದ ಹೊತ್ತಿಗೆ ಅಫ್ಘಾನಿಸ್ತಾನದಲ್ಲಿರುವ 2.2 ಕೋಟಿಗೂ ಹೆಚ್ಚು ಮಂದಿ ತೀವ್ರ ಆಹಾರ ಸಮಸ್ಯೆ ಎದುರಿಸಲಿದ್ದಾರೆ ಎಂದು ವಿಶ್ವಸಂಸ್ಥೆಯ ಆಹಾರ ಕಾರ್ಯಕ್ರಮದ ಕಾರ್ಯನಿರ್ವಾಹಕ ನಿರ್ದೇಶಕ ಡೇವಿಡ್ ಬೀಸ್ಲೆ ಎಚ್ಚರಿಸಿದ್ದಾರೆ.
'ಈಗಾಗಲೇ ಯೆಮೆನ್ ಅಥವಾ ಸಿರಿಯಾ ಎದುರಿಸುತ್ತಿರುವ ಮಾನವೀಯ ಬಿಕ್ಕಟ್ಟಿಗಿಂತ ದೊಡ್ಡ ಬಿಕ್ಕಟ್ಟು ಅಫ್ಘಾನ್ ನಲ್ಲಿ ಎದುರಾಗಿದೆ. ಕಾಂಗೋದಲ್ಲಿ ಎದುರಾಗಿರುವ ಆಹಾರ ಭದ್ರತೆಯ ಬಿಕ್ಕಟ್ಟಿಗಿಂತಲೂ ಭೀಕರ ಪರಿಸ್ಥಿತಿ...
www.karnatakatv.net : ವೊಲ್ಕನ್ ಬೋಜ್ಕಿರ್ ಅವರು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಅವರೊಂದಿಗೆ ಬುಧವಾರ ವೈಯಕ್ತಿಕವಾಗಿ ಸಮನ್ವಯ ಸಭೆ ನಡೆಸಿದರು. ಆಗಸ್ಟ್‌ನಲ್ಲಿ ನಡೆಯಲಿರುವ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ತಿರುಮೂರ್ತಿ ಅವರು ವಹಿಸಲಿದ್ದಾರೆ.
ಮುಂದಿನ ತಿಂಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಅಲಂಕರಿಸಲಿರುವ ಭಾರತ ಕೈಗೊಂಡಿರುವ ಸಿದ್ಧತಾ ಕಾರ್ಯಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ...
ಕಾಶ್ಮೀರಕ್ಕೆ ಸಂಭಂದಿಸಿದಂತೆ ಭಾರತ ಕೈಗೊಂಡ ಐತಿಹಾಸಿಕ ನಿರ್ಧಾರವನ್ನು ಪ್ರಶ್ನಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ಪಡೆಯಲು ಮುಂದಾದ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ. ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಭಾರತದ ವಿರುದ್ದ, ವಿಶ್ವಸಮುದಾಯದ ಮೊರೆಹೋಗಿದ್ದ ಪಾಕಿಸ್ತಾನ ಈಗ ಏಕಾಂಗಿ.
ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂಬ ಪಾಕ್ ಕೋರಿಕೆಯನ್ನು ವಿಶ್ವಸಂಸ್ಥೆ ಹಾಗೂ ಅಮೆರಿಕ ಸಾರಾಸಗಟಾಗಿ ತಳ್ಳಿಹಾಕಿದ...
ಇನ್ನೆಂಟು ವರ್ಷದ ಅವಧಿಯಲ್ಲಿ ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಹಿಮ್ಮೆಟ್ಟಿಸಿ ನಂಬರ್ ಒನ್ ಸ್ಥಾನ ಗಿಟ್ಟಿಸಿಕೊಳ್ಳಲಿದೆ ಅಂತ ಯುನೈಟೆಡ್ ರಾಷ್ಟ್ರಗಳ ವರದಿ ತಿಳಿಸಿದೆ.
ಇದೀಗ 1.37ಬಿಲಿಯನ್ ಜನ ಸಂಖ್ಯೆ ಹೊಂದಿರೋ ಭಾರತ 2ನೇ ಸ್ಥಾನದಲ್ಲಿದೆ. ಇನ್ನು 1.43 ಬಿಲಿಯನ್ ಜನಸಂಖ್ಯೆ ಹೊಂದುವ ಮೂಲಕ ಚೀನಾ ಮೊದಲನೇ ಸ್ಥಾನದಲ್ಲಿದೆ. ಆದ್ರೆ 2027ರ ವೇಳೆಗೆ , ಅಂದ್ರೆ...
Dharwad News: ಧಾರವಾಡ: ಶಿವಮೊಗ್ಗ, ಕಲಬುರಗಿಯಲ್ಲಿ ಯಾವ ರೀತಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರನ್ನು ತೆಗೆಸಿ, ಕತ್ತರಿಸಿ ಅವಮಾನಿಸಲಾಗಿದೆಯೋ, ಅದೇ ರೀತಿ ಧಾರವಾಡದಲ್ಲಿಯೂ ಜನಿವಾರಕ್ಕೆ ಕತ್ತರಿ ಹಾಕಲಾಗಿದೆ.
ಧಾರವಾಡ...