ಭಾರತೀಯ ಬ್ಯಾಂಕ್ಗಳಿಗೆ ಸಾವಿರಾರು ಕೋಟಿ ಪಂಗನಾಮ ಹಾಕಿ, ಭಾರತದಿಂದ ಪರಾರಿಯಾಗಿರುವ ಮಧ್ಯದ ದೊರೆ ವಿಜಯ್ ಮಲ್ಯ ಇಂಗ್ಲೆಂಡ್ ನಲ್ಲಿ ಬಿಂದಾಸ್ ಜೀವನ ಸಾಗಿಸುತ್ತಿದ್ದಾರೆ. ಇದೆಲ್ಲದರ ನಡುವೆ ಆಗೊಮ್ಮೆ ಈಗೊಮ್ಮೆ ಕ್ಯಾಮರಾ ಕಣ್ಣಿಗೆ ಬೀಳುವ ಜೊತೆಗೆ, ಭಾರತೀಯರ ಕೈಗೆ ಸಿಕ್ಕು ಚೀಟರ್ ಅಂತ ಕರೆಸಿಕೊಳ್ಳುವ ಮಲ್ಯ, ಸದ್ಯ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಜೊತೆ...