ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕುಲಪತಿಗಳ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಮತ್ರಿಗಳು, ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ ತಿಳಿಸಿದರು.
ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ...
ಬೆಂಗಳೂರು : ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್.ಪಿ.ಎಸ್.ಪಿ. / ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ...
Manglore News : ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಪ್ರೊ.ಕೆ.ಬೈರಪ್ಪ ಹೃದಯಾಘಾತದಿಂದ ಇಂದು ಜುಲೈ 31ರಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.
ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು ಎನ್ನಲಾಗಿದೆ.
ಬೆಳಗಾವಿಯಲ್ಲಿ...
ಕೋಲಾರ :
ಬೆಂಗಳೂರು ಉತ್ತರ ವಿಶ್ವವಿಧ್ಯಾಲಯ ೩ ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ನಡೆದಿದ್ದೂ ಈ ಘಟಿಕೋತ್ಸವವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟನೆ ಮಾಡಿದರು ಕೋಲಾರ ನಗರದ ರಾಷ್ಟ್ರೀಯ ಹೇದ್ದಾರಿ ೭೫ ನಂದಿನಿ ಪ್ಯಾಲೇನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದಾರೆ,
ಕೋಲಾರದ ಸಂಚಿಕೆ ದಿನಪತ್ರಿಕೆ ಸಂಪಾದಕರಾದ ಮುನಿಯಪ್ಪ ಅವರಿಗೆ ಸಮಾಜಿಕ...
bengalore news..
ಗ್ರೀನ್ ಕ್ಯಾಂಪಸ್ ಸಂರಕ್ಷಣೆಗೆ ಪ್ಲಾಸ್ಟಿಕ್ ಬಳಕೆ ಸಿಷೇಧ ಹೇರಿದ ಬೆಂಗಳೂರು ವಿವಿ
ಯೆಸ್ ಬೆಂಗಳೂರಿಮ ವಿಶ್ವವಿದ್ಯಾಲಯದಲ್ಲಿರುವ ಜ್ಞಾನಭಾರತಿ ಆವರಣ ಗಿಡ ಮರಗಳಿಂದ ಕೂಡಿದ್ದು ಸದಾ ಹಚ್ಚ ಹಸಿರಾಗಿರುತ್ತದೆ. ಸ್ವಚ್ಛ ಗಾಳಿ, ತಂಪು ವಾತಾವರಣದಿಂದ ಕೂಡಿರುವ ಬೆಂಗಳೂರು ವಿವಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಹಾಳಾಗುತ್ತಿದೆ.
ಹಾಗಾಗಿ ಸುಮಾರು ೧೨ ಸಾವಿರ ಎಕರೆ ಪ್ರದೇಶದ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು...
https://www.youtube.com/watch?v=etJwo-hm7MA
ಮಂಗಳೂರು: ಇಲ್ಲಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ವಿಧ್ಯಾರ್ಥಿನಿಯರಿಗೆ ಪ್ರಿನ್ಸಿಪಾಲ್ ನೀಡಿದ ನೋಟಿಸ್ ಗೆ ಉತ್ತರ ನೀಡಲು ಗುರುವಾರ ಕೊನೆ ದಿನವಾಗಿದ್ದರೂ ಕೂಡ ಯಾವುದೇ ಉತ್ತರ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಹಿಜಾಬ್ ನಿಷೇಧದ ಕುರಿತು ಮೂವರು ವಿಧ್ಯಾರ್ಥಿನಿಯರು ಹೊರಗಿನವರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ ಕಾಲೇಜ್ ಶಿಸ್ತು ಉಲ್ಲಂಘಿಸಿದರು.
ಇದನ್ನು ಗಂಭೀರವಾಗಿ...