ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ ಕರಾವಳಿಯಿಂದ ಸುಮಾರು 80 ಕಿಮೀ ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ ಅಕಾಲಿಕ ಮಳೆ ಸುರಿಯುತ್ತಿದ್ದು ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ
,ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ...