National news: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ, ಉತ್ತರಪ್ರದೇಶದ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ಬಗ್ಗೆ ಮಾತನಾಡಿದ್ದು, ಜನವರಿ 22ರಂದು ಉತ್ತರಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು ಅಲ್ಲದೇ, ರಾಜ್ಯಾದ್ಯಂತ ಅಂದು ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.
ಅಲ್ಲದೇ, ಈ ದಿನ ಸರ್ಕಾರಿ ಕಟ್ಟಡಗಳಿಗೆ ಚಂದವಾಗಿ ಅಲಂಕರಿಸಬೇಕು. ಪಟಾಕಿ...
ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಮತ್ತು ಬೆಂಗಾವಲು ವಾಹನ ಹರಿಸಿ ಮೂರು ಜನರ ಹತ್ಯೆ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು .ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ ಇದೆಲ್ಲ ಉತ್ತರ...
ಉತ್ತರಪ್ರದೇಶ: ಉತ್ತರಪ್ರದೇಶದ ಫಿರೋಜಾಬಾದ್ ನಲ್ಲಿ ನಿಗೂಢ ರೋಗಕ್ಕೆ 30ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಒಟ್ಟು 40 ಮಂದಿ ಬಲಿಯಾಗಿದ್ದಾರೆ. ಇನ್ನು ಫಿರೋಜಾಬಾದ್ ಮೆಡಿಕಲ್ ಕಾಲೇಜಿನಲ್ಲಿ 137 ಮಂದಿ ಮಕ್ಕಳು ಈ ನಿಗೂಢ ರೋಗಕ್ಕೆ ತುತ್ತಾಗಿದ್ದು ಅವರ ಪೈಕಿ 72 ಮಕ್ಕಳ ತೀವ್ರ ಅಸ್ವಸ್ಥಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸ್ತಿದ್ದಾರೆ.
ಇನ್ನು ಮೇಲ್ನೋಟಕ್ಕೆ ಎಲ್ಲಾ ರೋಗಿಗಳಲ್ಲೂ...