ಉತ್ತರ ಪ್ರದೇಶದ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗಾಗಿಗುಡ್ ನ್ಯೂಸ್ ನೀಡಿದ್ದಾರೆ. ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಮತ್ತು ನೀರಾವರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು ಎಂದು ಅಖಿಲೇಶ್ ಹೇಳಿದ್ದಾರೆ. ಲಕ್ನೋದಲ್ಲಿ ಸಮಾವೇಶದಲ್ಲಿ ಎಸ್ಪಿ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗೆ ವಿಮೆ ಮತ್ತು ಪಿಂಚಣಿ ವ್ಯವಸ್ಥೆ...