ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಜ್ಯಪಾಲರು
ಶಿಫಾರಸು ಮಾಡಿದ್ದಾರೆ. ಯಾರಿಂದಲೂ ಹಕ್ಕು ಮಂಡನೆಯಾಗದ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ
ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹಾಲಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು ರಾಷ್ಟ್ರಪತಿಗಳ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ.
ರಾಷ್ಟಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್ ಅವರು ಒಪ್ಪಿಗೆಯನ್ನು ನೀಡಿ ಕೇಂದ್ರ ಸಂಪುಟ ಶಿಫಾರಸ್ಸಿಗೆ
ಸಹಿ ಹಾಕಿದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ
ಜಾರಿಯಾಗಲಿದೆ. ರಾಷ್ಟ್ರಪತಿ ಆಡಳಿತ...
ತ್ರಿಪುರಾ: 2047ರ ಸ್ವಾತಂತ್ರ್ಯ ಶತಮಾನೋತ್ಸವದವರೆಗೂ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭವಿಷ್ಯ ನುಡಿದಿದ್ದಾರೆ.
ತ್ರಿಪುರಾದಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಸ್ವತಂತ್ರ್ಯ ಬಂದ ನಂತರದಲ್ಲಿ , ಅಂದರೆ
1950ಯಿಂದ 1977 ವರೆಗೂ ದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ ದಾಖಲೆ ಕಾಂಗ್ರೆಸ್ ಪಕ್ಷದ್ದು....
ಲೋಕಸಭಾ ಮಹಾಸಮರದಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಇದೀಗ 2ನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ. ಒಟ್ಟು 542 ಕ್ಷೇತ್ರಗಳಲ್ಲಿ ಎನ್ ಡಿಎ 300ಕ್ಕೂ ಹೆಚ್ಚು ಸ್ಥಾನ ಗೆದ್ದರೆ, ಕರ್ನಾಟಕದ 24 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ.
ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ
ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಜಾತ್ಯತೀತ ಎಂಬ...
ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ.
ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...