Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನ ಶುರುವಾಗಿದ್ದು, ಇಂದು ರಿಯಲ್ ಸ್ಟಾರ್ ಉಪೇಂದ್ರ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ನಗರದ ಬಿವಿಬಿ ಕಾಲೇಜಿನಲ್ಲಿ ಈ ಅಭಿಯಾನ ನಡೆದಿದ್ದು, ಕಾಲೇಜಿನಿಂದ ನಗರದ ತೋಳನಕೆರೆವರೆಗೆ ವಾಕಥಾನ್ ನಡೆಸಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ವಾಕ್‌ಥಾನ್ ಮೂಲಕ ಉಪೇಂದ್ರ ತೆರಳಿದರು. ಹು-ಧಾ ಅವಳಿ ನಗರದ ಎಲ್ಲಾ ಪದವಿ ಪೂರ್ವ ಮತ್ತು...
Sandalwood News: ನಿನ್ನೆ ತಾನೇ UI ಸಿನಿಮಾ ವಾರ್ನರ್ ರಿಲೀಸ್ ಮಾಡಿರುವ ಉಪೇಂದ್ರ, ಇಂದು ಮಂಗಳೂರಿನ ಪ್ರಸಿದ್ಧ ಪುಣ್ಯಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಅದಕ್ಕೂ ಮುನ್ನ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಉಪೇಂದ್ರ...
Sandalwood News: ಉಪೇಂದ್ರ ನಟನೆಯ ಬಹು ನಿರೀಕ್ಷಿತ ಚಿತ್ರ ಯುಐ ಸಿನಿಮಾದ ವಾರ್ನರ್ ರಿಲೀಸ್ ಆಗಿದೆ. ಈ ಕಾರಣಕ್ಕೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಉಪೇಂದ್ರ, ಟ್ರೈಲರ್ ಟಿಸರ್ ಬೇಡ ಅಂತಾ ವಾರ್ನರ್ ಬಿಟ್ಟಿದೀವಿ. ನನಗೆ ಏನು ಹೇಳ್ಬೇಕೋ ಅದನ್ನೆ ತೋರಿಸಿದ್ದೀನಿ. ನೀವ್ ಮಾಡಿ ನೀನ್ ನೋಡು ಅಂದ್ರೆ ಪ್ರಾಬ್ಲಂಗೆ ಸಾಲ್ಯೂಷನ್ ಸಿಗಲ್ಲ. Ui...
Movie News: ಉಪೇಂದ್ರ ನಿರ್ದೇಶನದ ಯುಐ ವಾರ್ನರ್ ರಿಲೀಸ್ ಆಗಿದೆ. ವಾರ್ನರ್ ಅಂದಾಕ್ಷಣ ಒಬ್ಬೊಬ್ಬರಿಗೆ ಒಂದೊಂದು ಕುತೂಹಲ ಇತ್ತು. ಟೀಸರ್ ಓಕೆ, ಟ್ರೇಲರ್ ಓಕೆ ಇದೆಂಥದ್ದು ವಾರ್ನರ್ ಎಂಬ ಪ್ರಶ್ನೆ ಕಾಡಿದ್ದು ಸುಳ್ಳಲ್ಲ. ಅವರ ಅನೇಕ ಅಭಿಮಾನಿಗಳ ಪ್ರಶ್ನೆಗೆ ವಾರ್ನರ್ ಉತ್ತರ ಕೊಟ್ಟಿದೆ. ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಸಾವಿರಾರು ವೀಕ್ಷಣೆ ಪಡೆದು ಮುನ್ನುಗ್ಗುತ್ತಿರುವ...
ಪ್ರಸ್ತುತ ಕನ್ನಡ ಚಿತ್ರರಂಗದ ಸ್ಥಿತಿ ಇದೀಗ ಅಧೋಗತಿಯಲ್ಲಿದೆ! ಹೌದು, ಕಳೆದೆರೆಡು ವರ್ಷಗಳನ್ನು ಸೂಕ್ಷ್ಮವಾಗಿ ಗಮನಿಸುತ್ತ ಬಂದರೆ ಯಾವೊಂದು ಸಿನಿಮಾ ಕೂಡ ಗಾಂಧಿನಗರದಲ್ಲಿ ಜೋರು ಸದ್ದು ಮಾಡಿಲ್ಲ. ಥಿಯೇಟರಲ್ಲಿ ರಿಲೀಸ್ ಆಗುವ ಯಾವ ಸಿನಿಮಾ ಕೂಡ ಗಟ್ಟಿಯಾಗಿ ನಿಲ್ಲುತ್ತಿಲ್ಲ. ಅಷ್ಟೇ ಅಲ್ಲ, ಸಿನಿಮಾ ಮಂದಿರದತ್ತ ಪ್ರೇಕ್ಷಕ ಕೂಡ ಇಣುಕು ಹಾಕುತ್ತಿಲ್ಲ. ಇದಕ್ಕೆ ಕಾರಣ ಹಲವು... ಇಲ್ಲಿ...
Hubballi News : ಹೊಲಗೇರಿ ಪದ ಬಳಕೆ ಮಾಡಿದ ನಟ, ನಿರ್ದೇಶಕ ಉಪೇಂದ್ರ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಲ್ಲಿ ಪರಿಶಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು ನಗರದಲ್ಲಿ ವಿಶ್ವ ಬಹುಜನ ಸಮಾಜ ಧ್ವಜ ಮತ್ತು ಸಂವಿಧಾನ ರಕ್ಷಾ ಸೇನಾ ಸಂಘ ಸಹ ಆಕ್ರೋಶ ವ್ಯಕ್ತಪಡಿಸಿತು.
ನಟ ಉಪೇಂದ್ರ ವಿರುದ್ದ...
ಪ್ರಿಯಾಂಕಾ ಉಪೇಂದ್ರ ಕ್ರಾಂತಿ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ. ಪತಿಯ ಪ್ರಜಾಕೀಯದ ಪರಿಕಲ್ಪನೆಯನ್ನೆ ಮೂಲ ಮಂತ್ರವಾಗಿಸಿಕೊಂಡು ಮುನ್ನುಗ್ಗುತ್ತಿದ್ದಾರೆ. ಇದಲ್ವೇ ರಿಯಲ್ ರಾಜಕಾರಣ ಅನ್ನೋ ಮಟ್ಟಿಗೆ ಪ್ರಿಯಾಂಕಾ ಉಪೇಂದ್ರ ರಾಜಕೀಯದಲ್ಲಿ ಕ್ರಾಂತಿ ಮಾಡಲಿದ್ದಾರೆ.
ಪ್ರಿಯಾಂಕಾ ಉಪೇಂದ್ರ ರಿಯಲ್ ಆಗಿ ರಾಜಕೀಯಕ್ಕೆ ಏನೂ ಬರ್ತಿಲ್ಲ. ಬಂದಿಯೂ ಇಲ್ಲ. "ಪ್ರಜೆಯೇ ಪ್ರಭು" ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿಯೇ ರಾಜಕಾರಣಿಯಾಗಿಯೂ ಅಭಿನಯಿಸುತ್ತಿದ್ದಾರೆ....
ಇತ್ತೀಚಿಗೆ ಬಿಡುಗಡೆಯಾದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದ ಟೀಸರ್ ಕಡಿಮೆ ಸಮಯದಲ್ಲೇ ಇಪ್ಪತ್ತೈದು ಮಿಲಿಯನ್‌ಗೂ ಮೀರಿ ವೀಕ್ಷಣೆಯಾಗಿ ಭಾರೀ ಜನಮನ್ನಣೆ ಪಡೆಯುತ್ತಿದೆ.
ನಿರೀಕ್ಷೆಗೂ ಮೀರಿ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿರುವ ಈ ಸಂತಸದ ಸಂದರ್ಭದಲ್ಲಿ " ಕಬ್ಜ" ಚಿತ್ರತಂಡ "ರಾಜ್ ಕಪ್" ಫೈನಲ್ ಗಾಗಿ ದೂರದ ದುಬೈಗೆ ತೆರಳಿದೆ. ನಾಯಕ ಉಪೇಂದ್ರ,...
Film News:
ಸೂಪರ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರೂ ಅದು ಫುಲ್ ಡಿಫರೆಂಟ್ ಆಗಿರುತ್ತೆ ಹಾಗೆಯೇ ಇದೀಗ ಅಭಿಮಾನಿಗಳಿಗೆ ಕರೆಯೋಲೆಯೊಂದನ್ನು ಕೊಟ್ಟಿದ್ದಾರೆ ಸೂಪರ್ ಸ್ಟಾರ್ ಉಪೇಂದ್ರ…
ಸೂಪರ್ ಸ್ಟಾರ್ ಉಪೇಂದ್ರ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ ಒಂದು ವಿಶೇಷ ಬದಲಾವಣೆ ತಂದವರು . ನಿರಂತರ ಉತ್ತಮ ಸಂದೇಶದ ಸಿನಿಮಾ ನೀಡುತ್ತಾ ಅಭಿ ಮಾನಿ ಗಳಿಗೆ ಹತ್ತಿರವಾಗುತ್ತಿದ್ದಾರೆ. ಏಕ್ಶನ್ ಡೈರೆಕ್ಷನ್...
ನಾಳೆ ಸ್ಯಾಂಡಲ್‌ವುಡ್‌ನಲ್ಲಿ ರೋಮಾಂಚನ ಮೂಡಲಿದೆ. ಅದಕ್ಕೆ ಕಾರಣ ರಿಯಲ್‌ಸ್ಟಾರ್ ನಿರ್ದೇಶನದ ಉಪೇಂದ್ರ ಮುಂದಿನ ಸಿನಿಮಾ. ಟೈಟಲ್ ಏನು ಅಂತ ಹೇಳಿಲ್ಲ.
ಇಂಗ್ಲೀಷ್‌ನಲ್ಲಿ ಐ ಯು ಅಂತಿದೆ. ಅದರರ್ಥ ನಾನು ನೀನು.. ಈಗ ಅವನು ಯಾರು ಅಂತ ಹೇಳ್ತಾರಾ ಉಪೇಂದ್ರ ಗೊತ್ತಿಲ್ಲ. ಆದ್ರೆ ಉಪೇಂದ್ರ ಹೇಳೋದೆಲ್ಲಾ ಡಿಫ್ರೆಂಟಾಗೇ ಇರುತ್ತೆ ಅನ್ನೋದಂತೂ ಕನ್ಫರ್ಮ್. ಉಪ್ಪಿ ಮುಂದಿನ ಮ್ಯಾಜಿಕಲ್ ಡೈರೆಕ್ಷನ್‌ಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...