Friday, July 4, 2025

upendra

ಇನ್ನೂ ಏನು ಉಳಿದಿದೆ ಡಿಫ್ರೆಂಟಾಗಿ ಕೊಡೋಕೆ ರಿಯಲ್‌ಸ್ಟಾರ್..?

ಅದು ಉಪ್ಪಿ-೨ ಸಿನಿಮಾದ ಮುಹೂರ್ತ, ಚಿತ್ರದ ಇನ್ವಿಟೇಷನ್ ಕಾರ್ಡ್ ತೆರೆದು ನೋಡಿದವರು ಶಾಕ್ ಕಾದಿತ್ತು, ಅಲ್ಲಿದ್ದಿದ್ದು ಕನ್ನಡಿ. ಅಂದ್ರೆ ಇಲ್ಲಿ ನೀನು ಅಂದ್ರೆ ಯಾರು ಅಂತ ಹೇಳೋಕೆ ಹೊರಟಿದ್ರು ಉಪ್ಪಿ. ಉಪ್ಪಿ-೨ಗೆ ಹೀರೋನನ್ನೇ ಉಲ್ಟಾ ಮಾಡಿದ್ದ ಉಪೇಂದ್ರ ಚಿತ್ರದ ಉಪ್ಪಿ-೨ ಮುಹೂರ್ತದಲ್ಲಿ ೫ ಬಗೆಯ ಉಪ್ಪಿಟ್ಟುಗಳನ್ನು ಮಾಡಿಸಿದ್ದು ಡಿಫ್ರೆಂಟ್ ಆಗಿತ್ತು. ಇದೆಲ್ಲಾ ಒನ್ ಅಂಡ್...

R.G.V- ಉಪ್ಪಿ ರಗಡ್ ಕಾಂಬಿನೇಶನ್‌ನಲ್ಲಿ ಬರ್ತಿದೆ “I AM R” ಪ್ಯಾನ್ ಇಂಡಿಯಾ ಸಿನಿಮಾ..!

ಟೈಟಲ್ ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ..! ಸಿನಿರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು ರಾಮ್ ಗೋಪಾಲ್ ವರ್ಮ ಮತ್ತು ರಿಯಲ್ ಸ್ಟಾರ್ ಉಪೇಂದ್ರ. ಇವರಿಬ್ಬರ ಕಾಂಬಿನೇಶನಲ್ಲಿ "I AM R" ಸಿನಿಮಾ ಬರುತ್ತಿದೆ ‌. ರಾಮ್ ಗೋಪಾಲ್ ವರ್ಮ ನಿರ್ದೇಶಿಸುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ...

ನಿರಂಜನ್ ಸುಧೀಂದ್ರ ಅಭಿನಯದ “ಹಂಟರ್” ಚಿತ್ರ ಆರಂಭ

ಅಣ್ಣನ ಮಗನ ಚಿತ್ರಕ್ಕೆ ಪತ್ನಿಸಮೇತರಾಗಿ ಚಾಲನೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ. ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ "ಹಂಟರ್" ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್‌ ಲುಕ್ ಟೀಸರ್ ಅನ್ನು ಉಪೇಂದ್ರ...

ಉಪ್ಪಿ ನಿರ್ದೇಶನದ ಹೊಸ ಸಿನಿಮಾಗೆ ನಟ-ನಟಿಯರು ಬೇಕಾಗಿದ್ದಾರೆ..?

ರಿಯಲ್​ ಸ್ಟಾರ್​ ಉಪೇಂದ್ರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದಲ್ಲಿ ಅಭಿನಯಿಸಲು ನಟ, ನಟಿಯರು ಬೇಕಾಗಿದ್ದಾರೆ ಎಂಬ ಪೋಸ್ಟ್​ ಅನ್ನು ಉಪೇಂದ್ರ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಉಪ್ಪಿ ಮತ್ತೆ ಡೈರೆಕ್ಟರ್​ ಕ್ಯಾಪ್ ತೊಡುತ್ತಾರೆ ಎಂದು ಹೇಳಿದ ದಿನದಿಂದಲೇ ಅವರ ಅಭಿಮಾನಿಗಳು ಉಪ್ಪಿ ನಿರ್ದೇಶನದ ಹೊಸ ಚಿತ್ರದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅವರ ಹೊಸ...

ಪ್ರಣಯರಾಜನ ಕನಸಿನ ಕೂಸು “ಆರ್ಟ್ ಎನ್ ಯು” ಗೆ ಅಧಿಕೃತ ಚಾಲನೆ .

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ, ಕಳೆದ 54 ವರ್ಷಗಳಿಂದ ಕನ್ನಡ ಕಲಾದೇವಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಪ್ರಣಯರಾಜ ಶ್ರೀನಾಥ್ ಅವರ ಕನಸಿನ ಕೂಸು "ಆರ್ಟ್ ಎನ್ ಯು". ಈ ಸಂಸ್ಥೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟ ಉಪೇಂದ್ರ ಈ ಸಂಸ್ಥೆಯನ್ನು ಉದ್ಘಾಟಿಸಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ನಾನು ಬರಲಿಕ್ಕೆ ಆಗುತ್ತಿಲ್ಲ. ಶ್ರೀನಾಥ್...

ನಾಳೆಯಿಂದ ಕಬ್ಜ ಸೆಟ್‌ನಲ್ಲಿ ಕಿಚ್ಚ ಸುದೀಪ್..!

www.karnatakatv.net:ಕಬ್ಜ ಸಿನಿಮಾ ಸೆಟ್ಟೇರಿದಾಗಿನಿಂದ ಇಲ್ಲಿಯವರೆಗೆ ಸಾಕಷ್ಟು ಸುದ್ದಿ ಮಾಡುತ್ತಲೇ ಇದೆ. ಉಪೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಕಬ್ಜ ಆರ್.ಚಂದ್ರು ಅವರ ಕನಸಿನ ಕೂಸು ಎಂದೇ ಹೇಳಬಹುದು. ಸದ್ಯ ಚಿತ್ರದ ಅರ್ಧದಷ್ಟು ಕೆಲಸಗಳು ಪೂರ್ಣಗೊಂಡಿದ್ದು ನಾಳೆ ಚಿತ್ರತಂಡವನ್ನು ಸೇರಲಿದ್ದಾರೆ ಕಿಚ್ಚ ಸುದೀಪ್. ಆಸಕ್ತಿದಾಯಕ ಪಾತ್ರ ಮಾಡಲಿರುವ ಸುದೀಪ್, ಮಾಫಿಯಾ ದೊರೆ ಭಾರ್ಗವ್ ಭಕ್ಷಿ...

ಮಮ್ಮಲ ಮರುಗುವಂತೆ ಮಾಡ್ತಿದೆ ಅಪ್ಪು ಹಾಡಿದ ಈ ಕೊನೆಯ ಹಾಡು..!

ಬೆಂಗಳೂರು- ನಿನ್ನೆ ರಾತ್ರಿ ಎಲ್ಲರೊಂದಿಗೆ ನಗುನಗುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು  ಕಂಠೀರವ ಕ್ರೀಡಾಂಗಣದಲ್ಲಿ ಸ್ತಬ್ಧರಾಗಿ ಮಲಗಿದ್ದಾರೆ. ಇಂದು ಬೆಳಗ್ಗೆವರೆಗೂ ಚೆನ್ನಾಗಿಯೇ ಇದ್ದ ಅಪ್ಪು, ಜಿಮ್ ಮುಗಿಸಿ ಮನೆಯೊಳಗೆ ಬರುತ್ತಿದ್ದಂತೆಯೇ ತೀವ್ರ ಅಸ್ವಸ್ಥರಾಗಿದ್ರು. ಕಡೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಆದ್ರೆ ನಿನ್ನೆಯಷ್ಟೇ ಸಂಗೀತ ನಿರ್ದೇಶಕ ಗುರುಕಿರಣ್ ಬರ್ತ್ ಡೇಗೆ...

ಹೈದರಾಬಾದ್ ನ ಸಿನಿಫೆಡರೇಶನ್ ವಿರುದ್ದ ಗಂಭೀರ ಆರೋಪ; ತ್ರಿಶೂಲಂ ಶೂಟಿಂಗ್ ಗೆ ಅಡ್ಡಿ

www.karnatakatv.net: ರವಿಚಂದ್ರನ್ ಮತ್ತು ಉಪೇಂದ್ರ ನಟಿಸುತ್ತಿರುವ 'ತ್ರಿಶೂಲಂ' ಚಿತ್ರೀಕರಣಕ್ಕೆ ಇಂದು ಅಡ್ಡಿಯಾಗಿದ್ದು, ಈ ಚಿತ್ರಕ್ಕೆ ಪ್ರಕಾಶ್ ರಾವ್ ಆಕ್ಷನ್ ಹೇಳುತ್ತಿರುವ ಈ ಚಿತ್ರ ಹೈದರಾಬಾದ್ ನಲ್ಲಿ ಶೂಟಿಂಗ್ ಗೆ ತೆರಳಿದ್ದರು, ಆದರೆ ಈಗ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೈದರಾಬಾದ್ ನ ಸಿನಿಫೆಡರೇಶನ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು...

ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಉಪ್ಪಿ..!

www.karnatakatv.net : ಚಂದನವನದ ಬುದ್ದಿವಂತ, ರಿಯಲ್ ಸ್ಟಾರ್ ಉಪೇಂದ್ರ. ಶ್, ಓಂ, ಏ, ಸೂಪರ್, ಇಂತಹ ಸಿನಿಮಾಗಳ ಮೂಲಕ ಸ್ಯಾಂಡಲ್ವುಡ್‌ನಲ್ಲಿ ಬೇರೆ ರೀತಿಯ ಕಥೆ ಹಾಗೂ ವಿಭಿನ್ನ ಸ್ಟೈಲ್‌ಗಳಿಂದ ಹೊಸ ಟ್ರೆಂಡ್ ಸೃಷ್ಟಿಸಿದ ಕಲಾವಿದ. ಸೂಪರ್ ಸ್ಟಾರ್ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಫೇಮಸ್. ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ರಾಜಕೀಯ ಕ್ಷೇತ್ರಕ್ಕೂ ಪಾದಾರ್ಪಣೆ...

ಮತ್ತೆ ಕನ್ನಡಕ್ಕೆ ಬಂದ ಕುರುಕ್ಷೇತ್ರದ ‘ಭೀಮ’… ಉಪೇಂದ್ರ ‘ಕಬ್ಜ’ ಸಿನಿಮಾದಲ್ಲಿ ಡ್ಯಾನಿಶ್ ಅಖ್ತರ್…!

ಕಟ್ಟುಮಸ್ತಾದ ದೇಹ… ಅಜಾನುಬಾಹು ತೋಳು.. ಅದ್ಭುತ ನಟನೆ ಮೂಲಕ ಕರುನಾಡಿ ಮನಸು ಗೆದ್ದ ನಟ ಡ್ಯಾನಿಶ್ ಅಖ್ತರ್ ಸೈಫಿ. ಸಿನಿಮಾದಲ್ಲಿ ಭೀಮ ಪಾತ್ರದಲ್ಲಿ ಮಿಂಚಿದ್ದ ಡ್ಯಾನೀಶ್ ಮತ್ತೊಂದು‌ ಕನ್ನಡ ಸಿನಿಮಾದಲ್ಲಿ ನಟಿಸ್ತಿದ್ದಾರೆ. ಅದು ಸ್ಟಾರ್ ಹೀರೋ ಸಿನಿಮಾದಲ್ಲಿ. ಉಪ್ಪಿ 'ಕಬ್ಜ'ದಲ್ಲಿ ಡ್ಯಾನೀಶ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು‌ ಕಾಂಬಿನೇಷನ್ ನಲ್ಲಿ ಏಳು ಭಾಷೆಯಲ್ಲಿ ಬರ್ತಿರುವ ಕಬ್ಜ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img