ನಾಳೆ ಸ್ಯಾಂಡಲ್‌ವುಡ್‌ನಲ್ಲಿ ರೋಮಾಂಚನ ಮೂಡಲಿದೆ. ಅದಕ್ಕೆ ಕಾರಣ ರಿಯಲ್‌ಸ್ಟಾರ್ ನಿರ್ದೇಶನದ ಉಪೇಂದ್ರ ಮುಂದಿನ ಸಿನಿಮಾ. ಟೈಟಲ್ ಏನು ಅಂತ ಹೇಳಿಲ್ಲ.
ಇಂಗ್ಲೀಷ್‌ನಲ್ಲಿ ಐ ಯು ಅಂತಿದೆ. ಅದರರ್ಥ ನಾನು ನೀನು.. ಈಗ ಅವನು ಯಾರು ಅಂತ ಹೇಳ್ತಾರಾ ಉಪೇಂದ್ರ ಗೊತ್ತಿಲ್ಲ. ಆದ್ರೆ ಉಪೇಂದ್ರ ಹೇಳೋದೆಲ್ಲಾ ಡಿಫ್ರೆಂಟಾಗೇ ಇರುತ್ತೆ ಅನ್ನೋದಂತೂ ಕನ್ಫರ್ಮ್. ಉಪ್ಪಿ ಮುಂದಿನ ಮ್ಯಾಜಿಕಲ್ ಡೈರೆಕ್ಷನ್‌ಗೆ...
ಟೈಟಲ್ ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ..!
ಸಿನಿರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು ರಾಮ್ ಗೋಪಾಲ್ ವರ್ಮ ಮತ್ತು ರಿಯಲ್ ಸ್ಟಾರ್ ಉಪೇಂದ್ರ. ಇವರಿಬ್ಬರ ಕಾಂಬಿನೇಶನಲ್ಲಿ "I AM R" ಸಿನಿಮಾ ಬರುತ್ತಿದೆ . ರಾಮ್ ಗೋಪಾಲ್ ವರ್ಮ ನಿರ್ದೇಶಿಸುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ.
ಈ ಚಿತ್ರದ ಶೀರ್ಷಿಕೆ...
ಕೆಜಿಎಫ್ ರ‍್ತಿದ್ದ ಹಾಗೇ ಕನ್ನಡ ಚಿತ್ರಗಳ ಬಗ್ಗೆ ನಿರೀಕ್ಷೆ ಗರಿಗೆದರಿದೆ. ಹಾಗೆ ನೋಡಿದ್ರೆ ಕೆಜಿಎಫ್ ಕ್ರೇಜ್‌ನ್ನ ಯಾವ ಸಿನಿಮಾಗಳೂ ಎನ್‌ಕ್ಯಾಷ್ ಮಾಡಿಕೊಳ್ಳಲೇ ಇಲ್ಲ. ಕೆಜಿಎಫ್ ಜೊತೆ ಕಿಚ್ಚನ ವಿಕ್ರಾಂತ್ ರೋಣ ಟೀಸರ್ ಬರುತ್ತೆ ಅಂತ ನಿರೀಕ್ಷೆ ಇಟ್ಟರೂ ಬರಲಿಲ್ಲ. ಚಾರ್ಲಿ-೭೭೭ ಸಿನಿಮಾ ಕೂಡ ತಯಾರಿ ಮಾಡಿಕೊಳ್ಳೋದ್ರಲ್ಲಿ ಹಿಂದೆ ಬಿದ್ರಾ ಗೊತ್ತಿಲ್ಲ. ಆದ್ರೆ ಸದಾ ಅಲರ್ಟ್...
ಅಣ್ಣನ ಮಗನ ಚಿತ್ರಕ್ಕೆ ಪತ್ನಿಸಮೇತರಾಗಿ ಚಾಲನೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ. ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ "ಹಂಟರ್" ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್ ಲುಕ್ ಟೀಸರ್ ಅನ್ನು ಉಪೇಂದ್ರ...