Thursday, April 17, 2025

upsc exam

ಬಾಡಿಗೆ ಮನೆಯಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿದ್ದ ಮಾಲೀಕನ ಮಗ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ..?

Delhi News: ಇತ್ತೀಚಿನ ದಿನಗಳಲ್ಲಿ ಯಾರ ಮೇಲೆಯೂ ನಂಬಿಕೆ ಇಡುವಂತಿಲ್ಲ. ಅಷ್ಟು ಕೆಟ್ಟುಹೋಗಿದೆ ಕಾಲ. ಯಾವುದಾದರೂ ಹೊಟೇಲ್, ಸಾರ್ವಜನಿಕ ಶೌಚಾಲಯ, ಅಥವಾ ಬಾಡಿಗೆ ಮನೆಗೆ ಹೋಗಲು ಕೂಡ, ಹತ್ತು ಬಾರಿ ಯೋಚಿಸಬೇಕಾಗಿದೆ. ಈ ಮಾತು ಹೇಳಿದ್ದೇಕೆ ಎಂದರೆ, ದೆಹಲಿಯ ಬಾಡಿಗೆ ಮನೆಯೊಂದರಲ್ಲಿ ಇಂಥ ಘಟನೆ ನಡೆದಿದೆ. ಓರ್ವ ಯುವತಿ ಯುಪಿಎಸ್‌ಸಿ ಪರೀಕ್ಷೆಗೆ ತರಬೇತಿ ಪಡೆಯಲು ದೆಹಲಿಗೆ...

Shivaraj tangadagi: ಯುಪಿಎಸ್ಸಿಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗ ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ: ಸಚಿವ‌ ಶಿವರಾಜ್ ತಂಗಡಗಿ

ಬೆಂಗಳೂರು: ಜು.21 ಕೇಂದ್ರ ಲೋಕಾಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೆಂಗಳೂರು ಹಾಗೂ ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ‌ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ...

ಡಾ. ರಾಜ್‌ಕುಮಾರ್ ಅಕಾಡೆಮಿಯಿಂದ 8 ಮಂದಿ ಯುಪಿಎಸ್​ಸಿ ಪರೀಕ್ಷೆಯಲ್ಲಿ ಪಾಸ್.!

ಡಾ. ರಾಜ್‌ಕುಮಾರ್ ರವರು ಒಬ್ಬ ಪ್ರಸಿದ್ದ ಚಲನಚಿತ್ರ ನಟರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ಅಷ್ಟೇ ಅಲ್ಲದೆ ನಟಸಾರ್ವಭೌಮ ಎಂದು ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಇವರ ಡಾ.ರಾಜ್​ಕುಮಾರ್ ಅಕಾಡೆಮಿ ಕೂಡ ಇದೆ. ನಿನ್ನೆ ಅಷ್ಟೇ ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಡಾ.ರಾಜ್...

ಗಂಗಾವತಿ ಮೂಲದ ಅಪೂರ್ವಗೆ 191ನೇ ರ್‍ಯಾಂಕ್.

ಕೊಪ್ಪಳ: ಜಿಲ್ಲೆಯ ಗಂಗಾವತಿ ಮೂಲದ ಅಪೂರ್ವಾ ಬಾಸೂರು ಐಎಎಸ್‌ನಲ್ಲಿ 191 ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಡಾ ಶ್ರೀಕಾಂತ ಬಾಸೂರು ಪುತ್ರಿಯಾಗಿದ್ದು, 2010-11 ನೆಯ ಸಾಲಿನಲ್ಲಿ ಗಂಗಾವತಿಯಲ್ಲಿ ಎಸ್ಸೆಸ್ಸೆಲ್ಸಿ ಓದಿದ್ದಾರೆ. UPSC ಮುಖ್ಯ ಪರೀಕ್ಷೆ ಫಲಿತಾಂಶ: ಶ್ರುತಿ ಶರ್ಮಾ ಟಾಪರ್‌, ರಾಜ್ಯದ 27 ಜನ ಆಯ್ಕೆ ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಪಿಯುಸಿ ಬೆಂಗಳೂರಿನ‌...

ಯುಪಿಎಸ್ಸಿ’ಯನ್ನೇ ಜಯಿಸಿದ ಕಣ್ಣೇ ಕಾಣದ ವಿದ್ಯಾರ್ಥಿನಿ ‘ಮೇಘನಾ ಕೆ.ಟಿ.’

'ಯುಪಿಎಸ್ಸಿ' ಪರೀಕ್ಷೆಯನ್ನು ಎರಡೆರಡು ಬಾರಿ ಜಯಿಸಿದ ಕಣ್ಣು ಕಾಣದ ವಿದ್ಯಾರ್ಥಿನಿ ಮೇಘನಾ ಕೆ.ಟಿ. 2020ರ ಪರೀಕ್ಷೆಯಲ್ಲಿ 465ನೇ rank ಪಡೆದಿದ್ದ ಮೇಘನಾ ಮತ್ತೆ ಪರೀಕ್ಷೆ ಬರೆದಿದ್ದರು ಈ ಬಾರಿ 425ನೇ rank ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಯಲ್ಲಿ ಒಂದು ಬಾರಿ ಪಾಸಾಗುವುದೇ ಕಷ್ಟ. ಆದರೆ, ಕಣ್ಣೇ ಕಾಣದ ಈ ವಿದ್ಯಾರ್ಥಿನಿ ಎರಡೆರಡು ಬಾರಿ ಆಯ್ಕೆಯಾಗಿ...

UPSC ಆಕಾಂಕ್ಷಿಗಳಿ ಮತ್ತೊಂದು ಅವಕಾಶವಿಲ್ಲ

www.karnatakatv.net : ನಾಗರಿಕ ಸೇವಾ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಸರ್ಕಾರದ ಪರಿಗಣನೆಯಲ್ಲಿ ಯಾವುದೇ ಪ್ರಸ್ತಾವನೆ ಇಲ್ಲ ಎಂದು ರಾಜ್ಯಸಭೆಗೆ ಗುರುವಾರ ಮಾಹಿತಿ ನೀಡಲಾಯಿತು. ಕೊರೊನಾ ಪರಿಸ್ಥಿತಿಯಿಂದಾಗಿ 2020 ರಲ್ಲಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅನೇಕ ನಾಗರಿಕ ಸೇವೆಗಳ ಆಕಾಂಕ್ಷಿಗಳು  ಹೆಚ್ಚುವರಿ ಪ್ರಯತ್ನಕ್ಕೆ ಒತ್ತಾಯಿಸುತ್ತಿರುವ ನಡುವೆ ಈ ಸ್ಪಷ್ಟನೆಯನ್ನು...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img