ಕೇವಲ 2 ತಿಂಗಳಲ್ಲಿ ಒಟ್ಟು 5,664 ಕ್ಯಾನ್ಸರ್ ಪೀಡಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ‘ಗೃಹ ಆರೋಗ್ಯ’ ಸ್ಕ್ರೀನಿಂಗ್ ವೇಳೆ ಇಂತಹ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಈ ಯೋಜನೆಯಡಿ ವಿವಿಧ ಕಾಯಿಲೆಗಳ ತಪಾಸಣೆ ನಡೆಯುತ್ತಿದ್ದು, ಅದರಲ್ಲೇ ಕ್ಯಾನ್ಸರ್ ಪತ್ತೆಯ ಪ್ರಮಾಣ ಹೆಚ್ಚಾಗಿ ಕಂಡುಬಂದಿದೆ.
ಗೃಹ ಆರೋಗ್ಯ ಯೋಜನೆಯಡಿ ರಾಜ್ಯದಾದ್ಯಂತ 22 ಲಕ್ಷಕ್ಕೂ ಹೆಚ್ಚು...