ವೆನಿಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೋ ಅವರನ್ನ ಪದಚ್ಯುತಿಗೊಳಿಸಿದ್ದಕ್ಕೆ ಪ್ರತಿಯಾಗಿ, ವೆನಿಜುವೆಲಾ ಸರ್ಕಾರ ಅಮೆರಿಕಕ್ಕೆ 5 ಕೋಟಿ ಬ್ಯಾರಲ್‌ಗಳಷ್ಟು ಕಚ್ಚಾತೈಲವನ್ನು ನೀಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ತೈಲದ ಒಟ್ಟು ಮೌಲ್ಯವು ಅಂದಾಜು ₹25,000 ಕೋಟಿ ಇರಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಅವರ ಈ ಹೇಳಿಕೆ ವೆನಿಜುವೆಲಾದಲ್ಲಿ ರಾಜಕೀಯ ಗೊಂದಲ...
ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ನಡೆಬಹುದಾಗಿದ್ದ ಯುದ್ಧವನ್ನ ನಾನೇ ನಿಲ್ಲಿಸಿದ್ದು ಅಂತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿಕೊಂಡಿದ್ದಾರೆ. ತಮ್ಮ ಸುಂಕ ಮತ್ತು ವ್ಯಾಪಾರ ನೀತಿಗಳೇ ಪ್ರಮುಖ ಅಸ್ತ್ರಗಳಾದವು ಎಂದು ಅವರು ಹೇಳಿದ್ದಾರೆ.
ಸುಂಕಗಳು ಕೇವಲ ಆರ್ಥಿಕ ಉಪಕರಣವಲ್ಲ, ಶಾಂತಿಯ ಅಸ್ತ್ರಗಳು ಎಂದು ಸೋಮವಾರ ಓವಲ್ ಕಚೇರಿಯಲ್ಲಿ ಟ್ರಂಪ್ ಹೇಳಿದ್ದಾರೆ. ಭಾರತ ಮತ್ತು...