ನ್ಯಾಷನಲ್ ಡೆಸ್ಕ್ ಕರ್ನಾಟಕ ಟಿವಿ : ಇಸ್ರೇಲ್, ಇರಾನ್‌ನ ಪ್ರಮುಖ ನಗರಗಳ ಮೇಲೆ ಅಟ್ಯಾಕ್ ಮಾಡೋ ಮೂಲಕ ನೂರಾರು ಜನರು ನಾಮಾವಶೇಷವಾಗುತ್ತಿದ್ದಾರೆ. ಇರಾನ್ ಕೂಡ ತನ್ನಲ್ಲಿಯ ಕ್ಷಿಪಣಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಡ್ರೋನ್‌ಗಳನ್ನು ಹಾರಿಸಿ ಇಸ್ರೇಲ್ ಮೇಲೆ ದಾಳಿ ನಡೆಸಿದೆ.
ಈ ಎರಡೂ ದೇಶಗಳ ನಡುವಿನ ಸಂಘರ್ಷ ಪೂರ್ಣ ಪ್ರಮಾಣದ ಯುದ್ಧದ ಹಾದಿ ಹಿಡಿದಿದೆ. ವಿಶ್ವದ...
ನವದೆಹಲಿ : ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಘೋಷಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ನೀತಿಯನ್ನು ಟೀಕಿಸಿದ ಒಂದು ದಿನದ ಬಳಿಕವಷ್ಟೇ ವಿಶ್ವದ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ...
ನವದೆಹಲಿ : ರಷ್ಯಾ ಹಾಗೂ ಉಕ್ರೇನ್ ನಡುವಿನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸುವ ನಿಟ್ಟಿನಲ್ಲಿ ನನ್ನ ಜೊತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ಗಂಟೆಗಳ ಕಾಲ ಸುದೀರ್ಘ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಯುದ್ಧ ಪೀಡಿತ ಉಭಯ ದೇಶಗಳ ನಾಯಕರು ಕದನ ವಿರಾಮದ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ಸಂಘರ್ಷವನ್ನು ನಾನೇ ನಿಲ್ಲಿಸಿದೆ. ಅಮೆರಿಕದ ಸತತ ಮಾತುಕತೆಗಳ ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಮೂಲಕ ಜಾಗತಿಕವಾಗಿ ಪರಮಾಣು ಶಸ್ತ್ರ ಸಜ್ಜಿತ ರಾಷ್ಟ್ರಗಳ ನಡುವಿನ ಬಹುದೊಡ್ಡ ಅನಾಹುತವನ್ನು ತಪ್ಪಿಸಿರುವುದಾಗಿ ಅಂತರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಹೇಳಿಕೊಳ್ಳುವ ಮೂಲಕ ಬಿಲ್ಡಪ್ ಕೊಡುತ್ತಿದ್ದ ಅಮೆರಿಕದ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಶುರುವಾಗಿದ್ದ ಸಂಘರ್ಷವನ್ನು ಕಳೆದ ಮೇ 10ರಂದು ಭಾರತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಆ ವೇಳೆ ಇದೇ ವಿಚಾರವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸುದೀರ್ಘ ಸಮಯದ ನಿರಂತರ ಮಾತುಕತೆಗಳ ಮೂಲಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಕದನ ವಿರಾಮದ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ್ದ ಭೀಕರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ಭಯೋತ್ಪಾಕರನ್ನು ಪೋಷಿಸುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಇಡೀ ದೇಶಾದ್ಯಂತ ಕೂಗು ಹೆಚ್ಚಾಗಿತ್ತು. ಇದರ ಪರಿಣಾಮವಾಗಿಯೇ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಇದರಲ್ಲಿ 100ಕ್ಕೂ ಅಧಿಕ ಭಯೋತ್ಪಾದಕರನ್ನು...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಗೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಭಾರತದಲ್ಲೂ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕಾಗಿ ಒತ್ತಾಯಿಸಲಾಗಿತ್ತು. ಕೇಂದ್ರ ಸರ್ಕಾರವು ಸಹ ಉಗ್ರರ ವಿರುದ್ಧ ದೊಡ್ಡ ಕಾರ್ಯಾಚರಣೆಯ ಸುಳಿವನ್ನು ನೀಡಿತ್ತು. ಅದರಂತೆ ಮೇ 7ರ ತಡರಾತ್ರಿ ಭಾರತೀಯ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಕಳೆದ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಭೀಕರ ಉಗ್ರರ ದಾಳಿಯಲ್ಲಿ ಮೃತರಾದ ಅಮಾಯಕ ಪ್ರವಾಸಿಗರ ಸಾವಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಭಾರತವು ಇಂದು ಪಾಕಿಸ್ತಾನದ ವಿರುದ್ಧ ಮತ್ತೊಂದು ದಿಟ್ಟ ಕ್ರಮ ಕೈಗೊಂಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕೇವಲ 23 ನಿಮಿಷಗಳಲ್ಲೇ ಭಯೋತ್ಪಾದಕರ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ವ್ಯಾಲಿಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ದೇಶವಲ್ಲದೆ, ಜಗತ್ತಿನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದನೆಯ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ವಿಶ್ವದ ಹಲವಾರು ದೇಶಗಳು ಬೆಂಬಲ ನೀಡಿವೆ. ಅಲ್ಲದೆ ಜಾಗತಿಕ ಮಟ್ಟದ ದಿಗ್ಗಜ ನಾಯಕರು, ಬಲಿಷ್ಠ ದೇಶಗಳ ಪ್ರಮುಖರು ಒಕ್ಕೊರಲಿನಿಂದ ಭಾರತದ...