Movie News: ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಶೀದ್ ಖಾನ್, ಕೊಲ್ಕತ್ತಾದ ಟಾಟಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ, ರಶೀದ್ ಸಾವನ್ನಪ್ಪಿದ್ದಾರೆ.
55 ವರ್ಷದ ರಶೀದ್ ಖಾನ್, ಹಿಂದಿಯ ಹಲವು ಸಿನಿಮಾಗಳಲ್ಲಿ ಹಾಡನ್ನು ಹಾಡಿದ್ದಾರೆ. ಜಬ್ ವಿ ಮೆಟ್ ಸಿನಿಮಾದ ಆವೋಗೆ ತುಮ್ ಓ ಸಾಜನಾ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...