ಸಚಿವ ಸ್ಥಾನದಿಂದ ರಾಜಣ್ಣ ವಜಾ, ವಿಧಾನಸಭಾ ಅಧಿವೇಶನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿಪಕ್ಷಗಳು ರಾಜಣ್ಣ ತಲೆದಂಡವನ್ನೇ ಅಸ್ತ್ರ ಮಾಡಿಕೊಂಡಿದ್ರೆ, ಆಡಳಿತ ಪಕ್ಷ, ಯತ್ನಾಳ್ ಉಚ್ಚಾಟನೆಯ ವಿಚಾರದಲ್ಲಿ ತಿರುಗೇಟು ಕೊಟ್ಟಿದೆ.
ಮೊದಲು, ರಾಜಣ್ಣ ತಲೆದಂಡ ವಿಚಾರವಾಗಿ ಸದನದಲ್ಲಿ, ಹೆಚ್.ಕೆ. ಪಾಟೀಲ್ ವಿವರಣೆ ನೀಡೋಕೆ ಮುಂದಾದ್ರು. ಮಾನ್ಯ ರಾಜಣ್ಣ ಅವರು ಸಚಿವ ಸಂಪುಟದಿಂದ ನಿರ್ಗಮನದ ಬಳಿಕ ಅಂತಾ ಹೇಳುತ್ತಿದ್ದಂತೆ, ವಿಪಕ್ಷಗಳು...
ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ದಿಢೀರ್ ನಿರ್ಧಾರ ಹಲವು ಸಚಿವರಿಗೆ ಶಾಕ್ ಕೊಟ್ಟಿದೆ. ರಾಜಣ್ಣ ಅವರ ರಾಜೀನಾಮೆ ಪ್ರಹಸನದ ಮಧ್ಯೆ ಬಿಜೆಪಿ ನಾಯಕರು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದನದಲ್ಲಿ ಡಿಕೆಶಿ ಕೆಮ್ಮಿದ್ದಕ್ಕೆ ವಿಶೇಷವಾದ ಅರ್ಥ ಕಲ್ಪಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಇವತ್ತು...
ರಾಜ್ಯ ರಾಜಕೀಯದಲ್ಲಿ ಕೆ.ಎನ್. ರಾಜಣ್ಣ ರಾಜೀನಾಮೆ ವಿಚಾರ ಕಿಚ್ಚು ಹೊತ್ತಿಸಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರಾಜಣ್ಣ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ.
ರಾಜೀನಾಮೆ ಸುದ್ದಿಯ ಬಳಿಕ ಕೆ.ಎನ್ ರಾಜಣ್ಣ ಸದನಕ್ಕೆ ಹೋಗ್ತಿದ್ದಂತೆ, ವಿಪಕ್ಷಗಳ ಆರ್ಭಟ ಜೋರಾಗಿತ್ತು. ಸದನದಲ್ಲೂ ರಾಜಣ್ಣ ರಾಜೀನಾಮೆ...
Banglore News: ಸದನದಲ್ಲಿ ಇಂದು ಮಂಗಳೂರಿನ ವೇದವ್ಯಾಸ್ ಕಾಮತ್ ಮಾತಿನ ಚಟಾಕಿ ಹರಿಸಿದರು. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುವ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರವೇ ನಡೆಸಿದ್ದರು.
ಇದಕ್ಕೆ ಪ್ರತಿಯಾಗಿ ಅಧಿವೇಶನದಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸಿದರು.
ಈ ವೇಳೆ...
Banglore News: ಪ್ರದೀಪ್ ಈಶ್ವರ್ ಗೆ ಸದನದಲ್ಲಿ ಸ್ಪೀಕರ್ ಯು.ಟಿ ಖಾದರ್ ಸಲಹೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಈಶ್ವರ್ ಮಾತನಾಡಲು ಎದ್ದು ನಿಂತಾಗ ಖಾದರ್ ಧೈರ್ಯ ತುಂಬಿ ʻಹೊಸದಾಗಿ ಶಾಸಕರಾದಾಗ ಮಾತನಾಡುವುದು ಸಹಜ. ಹೆದರಿಕೆ ಬೇಡ. ಧೈರ್ಯವಾಗಿ ಮಾತನಾಡಿʼ ಎಂದು ಕಿವಿಮಾತು ಹೇಳಿದರು ಸ್ಪೀಕರ್.
ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಟ್ರೋಲ್ ಭಯವಿರಬಹುದು. ಟ್ರೋಲ್ ಮಾಡುವವರ ಬಗ್ಗೆ...
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು.
2023ರಲ್ಲಿ ರಿಲೀಸ್ ಆದ ಅತ್ಯುತ್ತಮ ಚಿತ್ರಗಳು, ನಟರು,...