Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗಂಟೆಯೊಳಗಾಗಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮುಂಡಗೋಡ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೊಟೇಲ್‌ನಲ್ಲಿ ಊಟಕ್ಕೆ ಕುಳಿತಿದ್ದ NMD ಜಮೀರ್ ದರ್ಗಾವಾಲೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಕಣ್ಣಿಗೆ ಖಾರದ...