Uttar Pradesh News: ಉತ್ತರಪ್ರದೇಶದ ಗೋರಖ್ ಪುರದಲ್ಲಿ ವಧು ತಾನು ಬಾತ್‌ರೂಮಿಗೆ ಹೋಗಿ ಬರುತ್ತೇನೆ ಎಂದು ಹೋಗಿ, ಅಲ್ಲಿಂದಲೇ ದುಡ್ಡು, ಚಿನ್ನಾಭರಣದೊಂದಿಗೆ ಎಸ್ಕೇಪ್ ಆಗಿರುವ ಘಟನೆ ನಡೆದಿದೆ.
ಸೀತಾಪುರ ಜಿಲ್ಲೆಯ ಗೋವಿಂದಪುರ ಗ್ರಾಮದ ನಿವಾಸಿ ಕಮಲೇಶ್. ಈತನ ಮೊದಲ ಪತ್ನಿ ತೀರಿಹೋದ ಬಳಿಕ, ಎರಡನೇಯ ಮದುವೆಗೆ ಸಿದ್ಧನಾಗಿ, ಹೆಣ್ಣು ಹುಡುಕುತ್ತಿದ್ದವನಿಗೆ ಸಿಕ್ಕಿದ್ದೇ ಈ ಕಳ್ಳಿ. ಬ್ರೋಕರ್...
Utthar Pradesh News:
ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹರಿದ 200 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳು ಪಿಜ್ಜಾ ಡೆಲಿವರಿ ಬಾಯ್‌ನ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ಡೆಲಿವರಿ ಬಾಯ್ ಸಚಿನ್ ಕಶ್ಯಪ್ ಸ್ಥಿತಿ ಗಂಭೀರವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಹೋದರರು ಫೋನ್ ಮೂಲಕ ಪಿಜ್ಜಾವನ್ನು ಆರ್ಡರ್ ಮಾಡಿದ್ದು, ಪಿಜ್ಜಾ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...