ಉತ್ತರಪ್ರದೇಶದಲ್ಲಿ (Uttar Pradesh) ಇಂದು ಮೊದಲ ಹಂತದ ಮತದಾನ (Voting) 7 ಗಂಟೆಯಿಂದ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ 11ಗಂಟೆಯವರೆಗೆ 20.03 ರಷ್ಟು ಮತದಾನ ನಡೆದಿದೆ. ಉತ್ತರಪ್ರದೇಶದ ಮೊದಲ ಹಂತದಲ್ಲಿ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ (Voting for Assembly seats) ನಡೆಯುತ್ತಿದ್ದು ಇಂದು ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ....
ಉತ್ತರ ಪ್ರದೇಶ (Uttar Pradesh), ಪಂಜಾಬ್ (Punjab), ಗೋವಾ, ಮಣಿಪುರ, ಉತ್ತರಾಖಂಡ್ (Uttarakhand) ನಲ್ಲಿ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಪಂಚ ರಾಜ್ಯಗಳಿಗೆ ಚುನಾವಣೆ (Elections to the five states) ನಡೆಯಲಿದೆ. ದೇಶದಲ್ಲಿ ಕೊರೋನಾ ಪ್ರಕರಣಗಳು (Corona cases) ಹೆಚ್ಚುತ್ತಿದ್ದು ಕಾರಣ ಬಹಿರಂಗ ಸಭೆ ಸಮಾರಂಭಗಳಿಗೆ, ನಿಷೇಧವನ್ನು ಹೇರಲಾಗಿತ್ತು. ಇದರಿಂದ ರಾಜಕೀಯ ಪಕ್ಷಗಳು...
ಉತ್ತರ ಪ್ರದೇಶ : ನಿವೃತ್ತ ಐಪಿಎಸ್ ಅಧಿಕಾರಿಗಳ(Retired IPS officers)ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಇಂದು ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ನೋಯ್ಡಾದ ಸೆಕ್ಟರ್ 50 ರಲ್ಲಿರುವ ಮಾಜಿ ಐಪಿಎಸ್ ಅಧಿಕಾರಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ದಾಳಿ ವೇಳೆ 500 ಹಾಗೂ 2000 ದಾಖಲೆ ರಹಿತ ನೋಟಿನ ಕಂತೆಗಳು...
www.karnatakatv.net: ಆತ ದಿನನಿತ್ಯ ಹತ್ತಾರು ಮಂದಿ ಪ್ರಯಾಣಿಕರನ್ನ ಅವರು ಹೇಳಿದ ಜಾಗಕ್ಕೆ ತನ್ನ ರಿಕ್ಷಾಬಂಡಿಯಲ್ಲಿ ಕೂರಿಸಿಕೊಂಡು ಹೋಗಿ ಬಿಟ್ಟರೆ ಮಾತ್ರ ಅವನಿಗೆ ಅವತ್ತು ಊಟ ಸಿಗುತ್ತೆ. ಒಂದು ದಿನವಾದ್ರೂ ಮಿಸ್ ಆದ್ರೆ, ಅವನಿಗೂ ಆತನನ್ನು ನಂಬಿರೋ ಕುಟುಂಬಕ್ಕೂ ಅವತ್ತು ತಣ್ಣೀರು ಬಟ್ಟೆಯೇ ಗತಿ. ಹೀಗೆ ಕಷ್ಟವೋ ಸುಖವೋ ಜೀವನ ಸಾಗಿಸುತ್ತಿರೋ ಈ ಬಡ ರಿಕ್ಷಾವಾಲಾಗೆ...
ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...