Saturday, November 29, 2025

uttara kannad district

ಉದ್ಯೋಗದ ಆಸೆ ತೋರಿಸಿ ಯುವಕರಿಗೆ ಮಕ್ಮಲ್ ಟೋಪಿ

ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉತ್ತಮ ಸಂಬಳದ ಉದ್ಯೋಗ ಸಿಗುತ್ತದೆ, ಕೆಲವು ವರ್ಷಗಳಲ್ಲಿ ಜೀವನ ಸೆಟಲ್ ಮಾಡಿಕೊಳ್ಳಬಹುದು ಎಂಬ ನಂಬಿಕೆ ಮೂಡಿಸಿ 30 ಯುವಕರಿಂದ 52 ಲಕ್ಷ ರೂಪಾಯಿ ವಂಚಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹಿರಂಗವಾಗಿದೆ. ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ ಹಾಗೂ ಹೈದರಾಬಾದ್ ಮೂಲದ ಸುಜಾತ ಜಮ್ಮಿ ಎಂಬ...

ಸಿದ್ದರಾಮಯ್ಯ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲ; ಅಡಿಕೆ ಬೆಳೆಗಾರರ ಅಳಲು

ಹುಬ್ಬಳ್ಳಿ: ಕೈಗೆ ಬಂದ ಅಡಿಕೆ ಬೆಳೆಯನ್ನು ಕಳ್ಳತನ ಮಾಡಿಕೊಂಡು ಹೋದಾಗ ಪೊಲೀಸರಿಗೆ ದೂರು ನೀಡಿದಾಗಲೂ ಪೊಲೀಸರು ನ್ಯಾಯ ದೊರಕಿಸಿ ಕೊಟ್ಟಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲವಾಗಿದೆ. ಸಾಲ ಮಾಡಿ ಬೆಳೆದ ಬೆಳೆಯನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ ಎಂದು ರೈತರು ಕಣ್ಣೀರಿನ ಕಥೆಯನ್ನು ಹೇಳುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೆರೆಗಾಳ ಗ್ರಾಮದಲ್ಲಿ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img