Ankola News: ಅಂಕೋಲಾ: ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿದು, 11 ಮಂದಿ ಮೃತಪಟ್ಟಿದ್ದು, ಅದರಲ್ಲಿ ಎಲ್ಲರ ದೇಹ ಪತ್ತೆಯಾಗಿತ್ತು. ಆದರೆ ಅಂಕೋಲಾದ ಓರ್ವ ವ್ಯಕ್ತಿ ಮತ್ತು ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಮಾತ್ರ ಪತ್ತೆಯಾಗಿರಲಿಲ್ಲ. ಆದರೆ ಇದೀಗ ಅರ್ಜುನ್ ಮೃತದೇಹ, ನದಿಯೊಳಗೆ ಮುಳುಗಿದ್ದ ಲಾರಿಯಲ್ಲಿ ಪತ್ತೆಯಾಗಿದ್ದು, ಎರಡು ಭಾಗವಾಗಿ, ಸಿಕ್ಕಿದೆ.
https://youtu.be/8uX_J0jAii8
ಗುಡ್ಡ ಕುಸಿತಕ್ಕೆ ಲಾರಿ...
Political News: ಉತ್ತರಕನ್ನಡ ಜಿಲ್ಲೆ, ಅಂಕೋಲಾದಲ್ಲಿ ಭೂಕುಸಿತಕ್ಕೆ ಸಾವನ್ನಪ್ಪಿದವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ...
Ankola news: ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಸಮಿಪ ಬೃಹತ್ ಗುಡ್ಡ ಕುಸಿದು ಬಿದ್ದು ಏಳು ಜನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಗುಡ್ಡ ಕುಸಿದು...
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ 3-4 ದಿನದಿಂದ ಬಿಟ್ಟುಬಿಡದೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೋರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕುಮಟಾದ ಚಂಡಿಕಾ ನದಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಮೇಲೆ ಉಕ್ಕಿ ಹರಿಯುತ್ತಿದ್ದು ಶಿರಸಿ-ಕುಮಟಾ ಸಂಪರ್ಕ ಕಡಿತಗೊಂಡಿದೆ. ಇದೀಗ ಹೆದ್ದಾರಿಯಲ್ಲಿ ಕುಸಿದಿರುವ ಮಣ್ಣು ತೆರವುಗೊಳಿಸಲು ಸ್ಥಳೀಯಾಡಳಿತ ಮುಂದಾಗಿದೆ. ಎರಡು ಬದಿ ಸಂಪರ್ಕ...
ಹುಬ್ಬಳ್ಳಿ: ಶಕ್ತಿ ಯೋಜನೆಯಿಂದಾಗಿ ರಾಜ್ಯಾದ್ಯಂತ ಆಟೋ ಚಾಲಕರಿಗೆ ಕೆಲಸವೇ ಇಲ್ಲದಂತಾಗಿದೆ ಪ್ರತಿಯೊಂದಕ್ಕೂ ಆಟೋದ ಮೇಲೆ ಅವಲಂಬಿತವಾಗಿದ್ದಂತಹ ಮಹಿಳೆಯರು ಉಚಿತ ಬಸ್ ಪ್ರಯಾಣ ಶುರುವಾಗಿನಿಂದ ಮಹಿಳೆಯರು ಆಟೋದ ಕಡೆ ಮುಖ ಮಾಡುತ್ತಿಲ್ಲ.
ಶಕ್ರಿಯೋಜನೆಯಿಂದಾಗಿ ಆಧಾಯವಿಲ್ಲದೆ ಪ್ರತಿದಿನ ಬರಿಗೈಯಲ್ಲಿ ಹೋಗುತ್ತಿರುವ ಆಟೋ ಚಾಲಕರು ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕದ ಆಟೋ ಚಾಲಕರ ಸಂಘ ಹುಬ್ಬಳ್ಳಿ ದಾರವಾಡ ಆಟೊ ರಿಕ್ಷಾ ಚಾಲಕರ...
special story
ನಾವು ಇತ್ತಿಚಿನ ದಿನಗಳಲ್ಲಿ ಪರಿಸರವನ್ನು ರಕ್ಷಿಸಬೇಕು ಪ್ರಾಣಿಗಳನ್ನು ರಕ್ಷಿಸಬೇಕು ಎನ್ನುವ ದೃಷ್ಟಿಯಿಂದ ಹಲವರು ಪರಿಸರ ಸ್ನೇಹಿ ಕಾಳಜಿಗಳನ್ನು ಕೈಗೊಳ್ಳುತಿದ್ದೇವೆ. ಅದೇ ರೀತಿ ಪ್ಲಾಸ್ಟಿಕ್ ನಿಂದ ಪರಿಸರ ಹಾಳಾಗುತ್ತದೆ ಎಂದ ಅರಿತ ನಾವು ಪ್ಲಾಸ್ಟಿಕ್ ನಿಂದ ಮುಕ್ತಿಹೊಂದಲು ಮತ್ತು ಬಳಕೆ ಮಾಡಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡಲು ಹಲವಾರು ಯೋಜನೆಗಳನ್ನು ಕೈಗೊಳ್ಳಲಾಗಿದೆ . ಅದೇ...
www.karnatakatv.net: ಕುಮಟಾ ಪಟ್ಟಣದಲ್ಲಿ ಬಾಂಬ್ ಪತ್ತೆಯಾಗಿದ್ದು, ಅದು ಡಮ್ಮಿ ಬಾಂಬ್ ಆಗಿದೆ ಎಂದು ಖಚಿತಪಡಿಸಲಾಗಿದೆ.
ವಿಧ್ಯಾದಿರಾಜ್ ಪಾಲಿಟೆಕ್ನಿಕ್ ಹಿಂಬಾಗದ ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಬಾಂಬ್ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಠಿಸಿತ್ತು ನಂತರ ಮಂಗಳೂರಿನಿoದ ಬಂದಿದ್ದ ಬಾಂಬ್ ನಿಷ್ಕ್ರಿಯ ದಳ ಡಮ್ಮಿ ಬಾಂಬ್ ಅನ್ನು ನಿಷ್ಕ್ರಿಯಗೊಳಿಸುವ ಮೂಲಕ ಸಾರ್ವಜನಿಕರಲ್ಲಿದ್ದ ಆತಂಕವನ್ನು ಕೊಂಚ ದೂರ ಮಾಡಿದ್ದಾರೆ. ವಿದ್ಯಾಧಿರಾಜ...