ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆ ಸರಿಯಾಗಿಯೇ ತೋರಿಬಂದಿದ್ದು, ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಧಾರಾಕಾರ ಮಳೆಯಿಂದ ಜನತೆ ಹೈರಾಣರಾಗಿದ್ದಾರೆ. ನಿರಂತರವಾಗಿ ಸುರಿದ ಮಳೆಯ ಕಾರಣ ವಾಹನ ಸವಾರರು ಪರದಾಡುವಂತಾಯಿತು. ಧಾರವಾಡದ ಟೋಲ್ ನಾಕಾ ಬಳಿ ರಸ್ತೆಯ ಮೇಲೆ ನೀರು ಹರಿದು, ಸಾರ್ವಜನಿಕರು ರಸ್ತೆ ದಾಟಲು ತೊಂದರೆ ಅನುಭವಿಸುವ...
ಬೀದಿ ನಾಯಿಗಳಿಂದ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರು ಬೇಸತ್ತು ಹೋಗಿದ್ದಾರೆ. ಇಷ್ಟು ದಿನ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದ ಪಾಲಿಕೆ ಈಗ ಜವಾಬ್ದಾರಿತನ ತೋರಿಸಲು ಮುಂದಾಗಿತ್ತು. ಆದರೂ ಕೂಡ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಬರುತ್ತಿಲ್ಲ. ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಯೇ ಉಳಿದಿರುವ ಮಾರ್ಗ ಎಂಬುವುದನ್ನು ಅರ್ಥ ಮಾಡಿಕೊಂಡಿದ್ದ ಪಾಲಿಕೆಯು, ದತ್ತು ಕಾರ್ಯ ಆರಂಭಿಸಿತ್ತು. ಆದರೂ ಕೂಡ...
ನಿರಂತರ ಮಳೆ, ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ನೆರೆಪೀಡಿತ ಪ್ರದೇಶಗಳ ಸ್ಥಿತಿಗತಿ ಪರಿಶೀಲನೆಗಾಗಿ ಬಿಜೆಪಿ ನಾಯಕರು ಮುಂದಾಗಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ಹಿರಿಯ ನಾಯಕರ ತಂಡ, ಇಂದಿನಿಂದ 2 ದಿನಗಳ ರಾಜ್ಯ ಪ್ರವಾಸ ಕೈಗೊಳ್ಳುತ್ತಿದೆ.
ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಿಜೆಪಿ ನಾಯಕರ ತಂಡ ಪರಿಶೀಲನೆ ನಡೆಸಲಿದೆ. ಶುಕ್ರವಾರ...
ಉತ್ತರ ಕರ್ನಾಟಕದ ಬಹುದೊಡ್ಡ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯಡಿ ರೈತರಿಗೆ ಮೂರು ವರ್ಷಗಳ ಅವಧಿಯಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಘೋಷಿಸಿದ್ದಾರೆ. ಬೀಳಗಿಯ ತುಂಗಳ ಗ್ರಾಮದ ವೆಂಕಟೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಾಟೀಲರು ವಿವರಿಸಿದ...
ಬೆಳಗಾವಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ದಿವಂಗತ ಉಮೇಶ್ ಕತ್ತಿ ಅವರು ಅನೇಕ ಬಾರಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹೇಳಿಕೆ ಬಂದಾಗ ಪರ-ವಿರೋಧ ಪ್ರತಿಕ್ರಿಯೆಗಳು ಕೇಳಿಬರುತ್ತಿದ್ದವು. ಇದೀಗ ಅದೇ ಜಿಲ್ಲೆಯಿಂದ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಶಾಸಕ ರಾಜು ಕಾಗೆ ಕೂಡ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...